ಯುವ ಜನಾಂಗವು ಯಕ್ಷಗಾನ ಬಯಲಾಟವನ್ನು ನೋಡಿ ನೃತ್ಯ ಕಲಿತು ವೇಷಧಾರಿಗಳಾಗುತ್ತಿರುವುದು ಸ್ವಾಗತಾರ್ಹ. ಆದರೆ ತಾಳಮದ್ದಳೆ ಅರ್ಥಧಾರಿಗಳಾಗುವಲ್ಲಿ ಯುವಜನಾಂಗ ಉತ್ಸಾಹ ತೋರುವುದಿಲ್ಲ. ಆ ದಿಕ್ಕಿನಲ್ಲಿ ಚಿಂತನೆ ನಡೆಯಬೇಕು.