ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ವಿವಿಧ ಜಿಲ್ಲೆಗಳಲ್ಲೆ ಯೊಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.