ಅಸಮಾಧಾನ

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಕಾಂಗ್ರೆಸ್ ಸಂಸದ ಡಿಕೆ…

4 months ago

ಸಂಚು ಮಾಡಿ ಯತ್ನಾಳ್ ಅವರಿಗೆ ಪ್ರತಿಪಕ್ಷ ಸ್ಥಾನ ತಪ್ಪಿಸಿದರು ಎಂದ ಜಯಮೃತ್ಯುಂಜಯ ಸ್ವಾಮೀಜಿ

ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿಪಕ್ಷ ನಾಯಕ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಒಕ್ಕಲಿಗ ಸಮುದಾಯದ ಆರ್‌ ಅಶೋಕ್‌ಗೆ ಮಣೆ ಹಾಕಿದೆ.…

6 months ago

ಶಾಸಕಾಂಗ ಸಭೆ: ಸಭೆ ಬಹಿಷ್ಕರಿಸಿದ ಇಬ್ಬರು ಘಟಾನುಘಟಿ ಶಾಸಕರು

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಸಭೆಗೂ ಮುನ್ನವೇ ಇಬ್ಬರು ಶಾಸಕರು ಹೊರ ನಡೆದಿದ್ದಾರೆ.

6 months ago

ಮೈಸೂರಿನಲ್ಲೂ ಜೆಡಿಎಸ್ ನಾಯಕರ ಸಾಮೂಹಿಕ ರಾಜೀನಾಮೆ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್​​ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಮುಸ್ಲಿಂ ಸೇರಿದಂತೆ ಇತರೆ ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ.

8 months ago

ಶಾಸಕ ಸೋಮಶೇಖರ್‌ ಸಿಟ್ಟು ತಣಿಸಲು ಬಿಜೆಪಿ ಮುಖಂಡರ ಉಚ್ಛಾಟನೆ

ಯಶವಂತಪುರ ಶಾಸಕ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆ ಗೊಳ್ಳುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಪಕ್ಷದೊಳಗೆ ಅವರಿಗಿರುವ ಅಸಮಾಧಾನ ಸರಿಪಡಿಸುವ…

9 months ago

ವಿಜಯಪುರ: ಟಿಕೆಟ್ ನಿರಾಕರಣೆ, ಪಕ್ಷದ ಆದೇಶ ಪಾಲಿಸಲು ಗೋಪಾಲ ಕಾರಜೋಳ ನಿರ್ಧಾರ

ನಾಗಠಾಣ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋಪಾಲ ಕಾರಜೋಳ ಕೊನೆಗೂ ಪಕ್ಷದ ನಿರ್ಧಾರಕ್ಕೆ ಬದ್ಧರಾಗಲು ನಿರ್ಧರಿಸಿದ್ದಾರೆ. 

1 year ago

ಮಂಗಳೂರು: ಭಿನ್ನಮತ ಶಮನಕ್ಕೆ ಹೈಕಮಾಂಡ್‌ ಸೂತ್ರ, ಸಿಎಂ ಹೇಳಿಕೆ

ಹಿರಿಯ ಬಿಜೆಪಿ ನಾಯಕರು ಅತೃಪ್ತ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಅಸಮಾಧಾನ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

1 year ago

ಮಂಡ್ಯ: ಸಂಸದೆ ಸುಮಲತಾ ವಿರುದ್ಧ ಕಿಡಿಕಾರಿದ ನಿಖಿಲ್ ಕುಮಾರಸ್ವಾಮಿ

ಮಳವಳ್ಳಿಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಸಂಸದೆ ಸುಮಲತಾ ವಿಳಂಬ ಮಾಡುತ್ತಿರುವ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಾಧಾನ…

2 years ago

ಕಾರ್ಕಳ: ಮಸೀದಿಯ ಆಡಳಿತ ಮಂಡಳಿ ಸದಸ್ಯರ ನಡುವೆ ಅಸಮಾಧಾನ, ಅಧ್ಯಕ್ಷನಿಗೆ ಕೊಲೆ ಬೆದರಿಕೆ

ಮಸೀದಿಯ ಆಡಳಿತ ಮಂಡಳಿಯ ಸದಸ್ಯರ ನಡುವೆ ಅಸಮಾಧಾನ ಉಂಟಾಗಿ ಮಸೀದಿಯ ಅಧ್ಯಕ್ಷನಿಗೆ ಚೂರಿಯಿಂದ ಇರಿಯಲು ಯತ್ನಿಸಿರುವ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ.

2 years ago

ಸಚಿವ ಸಂಪುಟ ವಿಸ್ತರಣೆಯಲ್ಲಿ ಅಸಮಾಧಾನವಾದರೆ ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರು ನಿಭಾಯಿಸುತ್ತಾರೆ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನಗಳು ಉದ್ಭವವಾದರೂ ಅದನ್ನು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಸಚಿವ ಕೋಟಾ ಶ್ರೀನಿವಾಸಪೂಜಾರಿ ಹೇಳಿದ್ದಾರೆ.

2 years ago