ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು.
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಳೆನರಸೀಫುರದ ಹೇಮಾವತಿ ನದಿ ದಂಡೆಯ ಬಳಿ ಇರುವ ರೈಲ್ವೆ ಟ್ರ್ಯಾಕ್ ಬಳಿ ನಿನ್ನೆ ಸಂಜೆ ನಡೆದಿದೆ.
ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್ ಕೊಲೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್ ಮಗ ಯೋಗೇಶ್ನನ್ನು ಕೊಲೆ ಮಾಡಿದ್ದಾನೆಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಒಂದೇ ಕುಟುಂಬದ 3 ಜನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಹೊರವಲಯದ ಯರಮರಸ್ ಬಳಿ ನಡೆದಿದೆ.
ಭಾರತದ ಕೋಚಿಂಗ್ ಹಬ್ ಕೋಟಾದಲ್ಲಿ ಓದುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಇಂದು ಸೆಲ್ಫೋಸ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಇಇ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ, ತನ್ನ…
ನಟಿ ವಿಜಯಲಕ್ಷ್ಮಿ ಕೆಲ ವರ್ಷಗಳಿಂದಲೂ ವಿವಾದಗಳಿಂದಲೇ ಸದ್ದು ಮಾಡಿದ್ರು. ಕನ್ನಡ ಹಾಗೂ ತಮಿಳು, ತೆಲುಗಿನಲ್ಲಿ ಅನೇಕ ಸಿನಿಮಾಗಳನ್ನು ಮಾಡಿದ್ದ ವಿಜಯಲಕ್ಷ್ಮಿ ವೈಯಕ್ತಿಕ ವಿಚಾರಕ್ಕೆ ಹೆಚ್ಚು ಸುದ್ದಿಯಾಗಿದ್ದಾರೆ. ಇದೀಗ…
ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕಾಣಿಯೂರಿನಲ್ಲಿ ನಡೆದಿದೆ.
ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾಲಗಾರರ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೃದಯಾಘಾತಕ್ಕೆ ಪತಿ ಬಲಿಯಾಗಿದ್ದು, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಜಿಲ್ಲೆಯ ಗೊಂದಿಚಟ್ನಿಹಳ್ಳಿಯಲ್ಲಿ ಯುವತಿಯೊಬ್ಬಳು ಯುವಕನ ಪ್ರೀತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ವೃದ್ಧ ದಂಪತಿ ಬಟ್ಟೆಗಳಿಂದ ಮನೆಯಲ್ಲಿರೋ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಪೋಷಕರು ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.