ಈ ವಾರ ಬಿಡುಗಡೆಯಾಗಿರುವ ಹಾಲಿವುಡ್ನ 'ಆಪೆನ್ಹೈಮರ್' ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಭಾರತದಲ್ಲಿ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಸದ್ಯ ಚಿತ್ರಕ್ಕೆ ಹೊಸ ವಿವಾದ ಸುತ್ತಿಕೊಂಡಿದೆ. ಚಿತ್ರದಲ್ಲಿ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಗೆ ಅವಮಾನ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇದು ಭಾರೀ ಚರ್ಚೆ...
Know MoreGet latest news karnataka updates on your email.