ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಅತಿಥಿಯಾಗಿ ಆಹ್ವಾನಿಸುವ ವುದನ್ನು ಖಂಡಿಸಿ ವಿವಿ ಮುಖ್ಯ ದ್ವಾರದ ಬಳಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ...
Know MoreGet latest news karnataka updates on your email.