ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ...
Know MoreGet latest news karnataka updates on your email.