News Karnataka Kannada
Monday, May 06 2024
ಆಸ್ಪತ್ರೆ

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಬಳಿಕ ರಕ್ತ ವಾಂತಿಯಾಗಿ ರೋಗಿ ಸಾವು

01-Dec-2023 ಕ್ರೈಮ್

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಬಳಿಕ ರೋಗಿಯೊಬ್ಬರು ರಕ್ತ ವಾಂತಿಯಾಗಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ...

Know More

ಜಾತ್ರೆಯಲ್ಲಿ ಪ್ರಸಾದ ಸ್ವೀಕರಿಸಿ 42 ಮಕ್ಕಳು ಅಸ್ವಸ್ಥ: ಬಾಲಕಿ ಸಾವು

30-Nov-2023 ಕ್ರೈಮ್

ರಾಜಸ್ಥಾನದ ಝಲಾವರ್ ಜಿಲ್ಲೆಯ ಝಲ್ರಪಟನ್‌ನಲ್ಲಿ ನಡೆದ ಸ್ಥಳೀಯ ಜಾತ್ರೆಯಲ್ಲಿ ಪ್ರಸಾದ ಸ್ವೀಕರಿಸಿದ 42 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ರಾಪ್ತ ಬಾಲಕಿಯೊಬ್ಬಳು...

Know More

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲು

29-Nov-2023 ಬೆಂಗಳೂರು

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ರಮೇಶ್ ಅವರಿಗೆ ಸೂಕ್ತ ಚಿಕಿತ್ಸೆ...

Know More

ಹೆಣ್ಣು ಭ್ರೂಣ ಹತ್ಯೆ ಕೇಸ್: ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್ ಪ್ರತ್ಯಕ್ಷ

29-Nov-2023 ಮೈಸೂರು

ಮೈಸೂರಿನ‌ ಮಾತಾ ಆಸ್ಪತ್ರೆ ಹಾಗೂ ಅಲ್ಲಿನ ರಾಜ್‌ಕುಮಾರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ ಡೇ ಕೇರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಡಾ. ಚಂದನ್, ಇದುವರೆಗೂ 900 ಗರ್ಭಪಾತ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಿರುವ ಬಗ್ಗೆ...

Know More

ಮಹಿಳೆಯ ಪಿತ್ತಕೋಶದಿಂದ 345 ಕಲ್ಲು ಹೊರತೆಗೆದ ವೈದ್ಯರು

23-Nov-2023 ಬೆಂಗಳೂರು ನಗರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಳ್ಳುವುದು ಸಾಮಾನ್ಯ ಕಾಯಿಲೆಯಂತಾಗಿದೆ. ಆದರೆ ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮಹಿಳೆಯೊಬ್ಬರ ಪಿತ್ತಕೋಶದಲ್ಲಿದ್ದ 345 ಕಲ್ಲುಗಳನ್ನು ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. 51 ವರ್ಷದ...

Know More

ವೈದ್ಯರ ಎಡವಟ್ಟಿಗೆ ರೋಗಿ ಸಾವು: ಪ್ರತಿಷ್ಠಿತ ಆಸ್ಪತ್ರೆಗೆ ಬೀಗ ಹಾಕಿಸಿದ ಡಿಸಿ

22-Nov-2023 ಮೈಸೂರು

ನಗರದಲ್ಲಿರುವ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವಂತೆ ಸೂಚನೆ...

Know More

ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ

19-Nov-2023 ಕ್ರೈಮ್

ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ...

Know More

ಸಾಂಬಾರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

16-Nov-2023 ಕಲಬುರಗಿ

ಕಲಬುರಗಿ: ಕುದಿಯುವ ಸಾಂಬಾರ್ ಕಡಾಯಿಯಲ್ಲಿ ಬಿದ್ದು ಶಾಲಾ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದಲ್ಲಿ ನಡೆದಿದೆ. ಚಿಣಮಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸಾಂಬಾರ್ ಕಡಾಯಿಯಲ್ಲಿ...

Know More

ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ

16-Nov-2023 ಕ್ರೈಮ್

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಮನೆಯಲ್ಲಿ ವಾಕಿಂಗ್‌ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ಸಂಜೆ ವೇಳೆ ಮನೆಯ ಸಮೀಪ ವಾಕಿಂಗ್‌ ನಡೆಸುತ್ತಿದ್ದು, ಈ ವೇಳೆ ಹಾವೊಂದು...

Know More

ಅ.7 ರ ಹಮಾಸ್‌ ದಾಳಿ ವಿವರ ಹೊಂದಿದ ಲ್ಯಾಪ್‌ ಟಾಪ್‌ ಐಡಿಎಫ್‌ ವಶಕ್ಕೆ

16-Nov-2023 ವಿದೇಶ

ಗಾಜಾದ ಅಲ್-ಶಿಫಾ ಆಸ್ಪತ್ರೆಯಲ್ಲಿ ಶೋಧ ಕಾರ್ಯ ನಡೆಸುತ್ತಿರುವ ಇಸ್ರೇಲ್‌ ಸೇನೆಗೆ ಹಮಾಸ್‌ ಉಗ್ರರು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವವರ ಮಾಹಿತಿ ಹೊಂದಿರುವ ಲ್ಯಾಪ್‌ಟಾಪ್‌...

Know More

ಗಾಜಾದ ಆಸ್ಪತ್ರೆ ಮೇಲೆ ದಾಳಿ ಕನಿಷ್ಠ 32 ರೋಗಿಗಳು ಸಾವು

13-Nov-2023 ಕ್ರೈಮ್

ಕೈರೊ; ಗಾಜಾಪಟ್ಟಿಯಲ್ಲಿರುವ ಅಲ್‌ ಶಿಫಾ ಆಸ್ಪತ್ರೆಯಲ್ಲಿ ಕಳೆದ ಮೂರುದಿನಗಳಲ್ಲಿ ಕನಿಷ್ಠ 32 ರೋಗಿಗಳು ಮೃತಪಟ್ಟಿದ್ದಾರೆ ಎಂದು ಪ್ಯಾಲಿಸ್ತೇನ್‌ ಆರೋಗ್ಯ ಸಚಿವಾಲಯ ಹೇಳಿದೆ. ಆಸ್ಪತ್ರೆಗೆ ವಿದ್ಯುತ್‌ ವ್ಯತ್ಯಯವಾದ ಹಿನ್ನಲೆಯಲ್ಲಿ ಶನಿವಾರ ವೈದ್ಯಕೀಯ ಸೇವೆಗಳು ಸ್ಥಗಿತಗೊಂಡವು, ಜೊತೆಗೆ...

Know More

ಗಾಜಾ: ಅಲ್-ಶಿಫಾ ಆಸ್ಪತ್ರೆ ವಾರ್ಡ್ ನಾಶ, ಎರಡು ಶಿಶು, ಓರ್ವ ವ್ಯಕ್ತಿ ಸಾವು

12-Nov-2023 ವಿದೇಶ

ಗಾಜಾ: ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಮೊಹಮ್ಮದ್...

Know More

ಇನ್ನಾ: ಪೇಸ್ಟ್‌ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ ವ್ಯಕ್ತಿ ಸಾವು

07-Nov-2023 ಕ್ರೈಮ್

ಪಡುಬಿದ್ರಿ: ಇನ್ನಾ ಗ್ರಾಮದ ಮಡ್ಮಣ್‌ ನಿವಾಸಿ ವೆಂಕಪ್ಪ ಪೂಜಾರಿ(53) ಅವರು ನ. 1ರಂದು ಬೆಳಿಗ್ಗೆ ಪೇಸ್ಟ್‌ ಎಂದು ಭಾವಿಸಿ ಟ್ಯೂಬ್‌ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿ ಅಸ್ವಸ್ಥರಾಗಿ ಚಿಕಿತ್ಸೆ ಫಲಿಸದೇ...

Know More

ಜಿಲ್ಲಾ ಆಸ್ಪತ್ರೆಯಲ್ಲಿ ಗ್ಯಾಸ್ ಸೋರಿಕೆ: ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

03-Nov-2023 ಉತ್ತರ ಪ್ರದೇಶ

ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ...

Know More

ಚಾಲಕನ ನಿಯಂತ್ರಣ ತಪ್ಪಿದ ಹೊಲಕ್ಕೆ ನುಗ್ಗಿದ ಸಾರಿಗೆ ಬಸ್

03-Nov-2023 ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಹೊಲಕ್ಕೆ ನುಗ್ಗಿರೋ ಘಟನೆ ಗುಡಿಬಂಡೆ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಅವಘಡದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು