ನವದೆಹಲಿ : ಶನಿವಾರದಂದು ಸತತ ನಾಲ್ಕನೇ ದಿನ ಭಾರತದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ. ದೇಶಾದ್ಯಂತ ಆಯಾ ರಾಜ್ಯಗಳ ತೆರಿಗೆಗಳಿಗೆ ತಕ್ಕಂತೆ ಪೆಟ್ರೋಲ್ ಮತ್ತು ಡೀಸಲ್ ಮತ್ತಷ್ಟು ದುಬಾರಿಯಾಗಿವೆ. ನಿನ್ನೆಯ ಏರಿಕೆಯ ನಂತರ ತಮಿಳುನಾಡಿನ ರಾಜಧಾನಿ ಚೆನ್ನೈ, ಡೀಸಲ್ ಬೆಲೆ ಪ್ರತಿ ಲೀಟರ್ಗೆ 100 ರೂಪಾಯಿಯ ಮಟ್ಟ ದಾಟಿದ ದೇಶದ ಎರಡನೇ ಮೆಟ್ರೋ ನಗರವಾಗಿದೆ. ಇಂದು ಚೆನ್ನೈನಲ್ಲಿ...
Know MoreGet latest news karnataka updates on your email.