ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣಾ ಜಾಗೃತಿ ಮೂಡಿಸಲು ಎಲೆಕ್ಷನ್ ಫೋಕಸ್ ಎಂಬ ಇ-ಪೇಪರನ್ನು ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಏ.3ರ ಸೋಮವಾರ ಮಧ್ಯಾನ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು, ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
Know MoreGet latest news karnataka updates on your email.