ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್ಮೆಂಟ್ಗಳಿಗೆ ಬಿಬಿಎಂಪಿ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳಲ್ಲಿ ಜಿಮ್ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು ಮತ್ತೊಮ್ಮೆ ಬಂದ್...
Know MoreGet latest news karnataka updates on your email.