ಈಶ್ವರಪ್ಪ

ಮಂಗಳೂರು: ಸಂತೋಷ್ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದ ಮಾಜಿ ಸಚಿವ ರಮಾನಾಥ ರೈ

ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

2 years ago

ಮೈಸೂರು: ಕುಟುಂಬ ಸಮೇತರಾಗಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಈಶ್ವರಪ್ಪ

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಶುಕ್ರವಾರ ಕುಟುಂಬ ಸಮೇತರಾಗಿ ಈಶ್ವರಪ್ಪ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.ಈ ವೇಳೆ ಈಶ್ವರಪ್ಪರವರ…

2 years ago

ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ; ಎಚ್.ಡಿ.ಕುಮಾರಸ್ವಾಮಿ

ಸಚಿವ ಸ್ಥಾನಕ್ಕೆ ರಾಜನಾಮೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ್ದೇನು. ಈಶ್ವರಪ್ಪ ಅವರನ್ನು ಬಂಧನ ಮಾಡಿ ಏನು ಮಾಡುತ್ತೀರಿ ಎಂದು ಕಾಂಗ್ರೆಸ್ ಹೋರಾಟಕ್ಕೆ…

2 years ago

ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತನೆ; ಸಿಎಂ ಬೊಮ್ಮಾಯಿ

ಕೆ. ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ…

2 years ago

ಪಕ್ಷ ಒಲ್ಲದ ಮನಸ್ಸಿನಿಂದ ಈಶ್ವರಪ್ಪ ಅವರ ರಾಜೀನಾಮೆ ಸ್ವೀಕರಿಸಿದೆ; ಪ್ರಹ್ಲಾದ ಜೋಶಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಈಶ್ವರಪ್ಪ ಅವರೇ ಸ್ವಂತ ನಿರ್ಧಾರ ಕೈಗೊಂಡಿದ್ದು, ಪಕ್ಷ ಒಲ್ಲದ ಮನಸ್ಸಿನಿಂದ ರಾಜೀನಾಮೆ ಸ್ವೀಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

2 years ago

ಬೇಡ ಎಂದರೂ ಕಾಂಗ್ರೆಸ್‌ನವರು ದಿನಕ್ಕೊಂದು ಸಮಸ್ಯೆ ಸೃಷ್ಟಿಸುತ್ತಿದ್ದಾರೆ; ಅಶೋಕ್

'ಬೇಡ ಎಂದರೂ ಕಾಂಗ್ರೆಸ್‌ನವರು ದಿನಕ್ಕೊಂದು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎಂದು ಹೇಳಲು ಸಿದ್ಧರಿಲ್ಲ. 50 ವರ್ಷ ದೇಶವನ್ನು ಆಳುವ ಅವಕಾಶ ಯಾವ ಪಕ್ಷಕ್ಕೂ…

2 years ago

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು; ಜಮೀರ್ ಅಹ್ಮದ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು…

2 years ago

ಸಂತೋಷ್ ಪ್ರಕರಣ: ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗುತ್ತಿದೆ- ಆರಗ ಜ್ಞಾನೇಂದ್ರ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ…

2 years ago

ಈಶ್ವರಪ್ಪನವರು ಹಠಕ್ಕೆ ಬೀಳದೇ ರಾಜೀನಾಮೆ ಕೊಡಬೇಕು; ಎಚ್.ಡಿ.ಕುಮಾರಸ್ವಾಮಿ

ಈಶ್ವರಪ್ಪನವರು ಹಠಕ್ಕೆ ಬೀಳದೇ ರಾಜೀನಾಮೆ ಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

2 years ago

ಸಂತೋಷ್ ಆತ್ಮಹತ್ಯೆ; ಮೇಲ್ನೋಟಕ್ಕೆ ಈಶ್ವರಪ್ಪನವರ ಪಾತ್ರ ಕಂಡುಬಂದಿಲ್ಲ-ಸಿ.ಟಿ. ರವಿ

ರಾಜೀನಾಮೆ ಕೇಳುವುದು ಸ್ವಾಭಾವಿಕ, ನಾವು ವಿಪಕ್ಷದಲ್ಲಿದ್ದರೂ ಅದೇ ಮಾಡುತ್ತಿದ್ದಿವಿ. ಈ ಬಗ್ಗೆ ಸಾರ್ವಜನಿಕ ಸಂಶಯ ದೂರಾಗಿಸಲು ಮುಖ್ಯಮಂತ್ರಿ, ಈಶ್ವರಪ್ಪ ಸೂಕ್ತ ನಿರ್ಣಾಯ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ…

2 years ago

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ತಮಾಷೆಗಾಗಿ ಹೇಳಿದ್ದಾಗಿ ಈಶ್ವರಪ್ಪ ಅವರೇ ಹೇಳಿದ್ದಾರೆ; ಬಿ.ಎಸ್. ಯಡಿಯೂರಪ್ಪ

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ತಮಾಷೆಗಾಗಿ ಹೇಳಿದ್ದಾಗಿ ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

2 years ago