ಈಶ್ವರ ಬಿ. ಖಂಡ್ರೆ

ಎಲ್ಲ ತಾಲ್ಲೂಕುಗಳಿಗೆ ಅನುದಾನ ಸಮಾನ ಹಂಚಿಕೆ: ಸಚಿವ ಈಶ್ವರ ಖಂಡ್ರೆ

'ನಮ್ಮ ಕಾಂಗ್ರೆಸ್ ಸರ್ಕಾರ ಬಂದ ನಂತರ ಜಿಲ್ಲೆಯ ಎಲ್ಲ ಎಂಟು ತಾಲ್ಲೂಕು ಅಭಿವೃದ್ಧಿಗೆ ಒಂದೇ ರೀತಿಯ ಆದ್ಯತೆ ನೀಡಲಾಗುತ್ತಿದೆ. ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೂ ಸಮಾನವಾಗಿ ಅನುದಾನ ನೀಡುತ್ತಿದ್ದೇವೆ'…

3 months ago

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ಘನಘೋರ ಅನ್ಯಾಯ: ಸಚಿವ ಖಂಡ್ರೆ

' ಬರ ಪರಿಹಾರ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಘನಘೋರ ಅನ್ಯಾಯ ಮಾಡುತ್ತ ಬಂದಿದೆ' ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ…

6 months ago

ಬೀದರ್‌: ಬೆಳೆ ಹಾನಿಗೆ ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ

ಮಳೆಯಿಲ್ಲದೆ ಬೆಳೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಬೀದರ್‌ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ…

6 months ago

ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ: ಈಶ್ವರ ಬಿ.ಖಂಡ್ರೆ

'ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ. ಹಿಂದೆ ಆಪರೇಷನ್‌ ಕಮಲ ಮಾಡಿದ್ದಕ್ಕೆ ಏನಾಗಿದೆ ಎಲ್ಲರಿಗೂ ಗೊತ್ತಿರುವ ಸಂಗತಿ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ…

7 months ago

ಸಂಪುಟದಿಂದ ಈಶ್ವರ ಖಂಡ್ರೆ ಕೈಬಿಡಲು ಕೇಂದ್ರ ಸಚಿವ ಖೂಬಾ ಆಗ್ರಹ

'ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಹುದ್ದೆಗಳನ್ನು ನನ್ನ ಗಮನಕ್ಕೆ ತಂದು ನೇಮಕಾತಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಬರೆದಿರುವ ಪರಿಸರ…

9 months ago

ಪತ್ರಕರ್ತರು ವಿಶ್ವಾಸಾರ್ಹತೆ ಕಾಪಾಡಿಕೊಂಡು ಕೆಲಸ ಮಾಡಬೇಕು- ಈಶ್ವರ ಬಿ.ಖಂಡ್ರೆ

ಪತ್ರಿಕಾ ರಂಗ ಬೆಳೆದಂತೆ ತನ್ನ ವಿಶ್ವಾಸರ್ಹತೆಯನ್ನು ಕಳೆದುಕೊಳ್ಳುತ್ತಿದೆ ಈ ನಿಟ್ಟಿನಲ್ಲಿ ತಮ್ಮದೇ ನೀತಿ ಸಂಹಿತೆಯನ್ನು ಹಾಕಿಕೊಂಡು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವ ದೊಡ್ಡ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಅರಣ್ಯ,…

10 months ago

ಫಲಾನುಭವಿಗಳ ಖಾತೆಗೆ 23 ಕೋಟಿ ಹಣ ಜಮೆ ಮಾಡಲಾಗುವುದು: ಸಚಿವ ಈಶ್ವರ ಬಿ. ಖಂಡ್ರೆ

ರೈತರ ಖಾತೆಗೆ ಸರ್ಕಾರ ಬಿಡುಗಡೆ ಮಾಡಿದ 23 ಕೋಟಿ ರೂಪಾಯಿ ಪರಿಹಾರ ಧನವನ್ನು ಒಂದು ವಾರದೊಳಗೆ ರೈತ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಅರಣ್ಯ, ಪರಿಸರ…

11 months ago

ಬೀದರ: ವೀರಶೈವ ಮಠಗಳ ಸೇವೆ ಅನನ್ಯ-ಶಾಸಕ ಈಶ್ವರ ಬಿ.ಖಂಡ್ರೆ

ವೀರಶೈವ ಮಠಗಳು ಧರ್ಮದ ರಕ್ಷಣೆ ಪ್ರಚಾರದ ಜೊತೆಗೆ ವಿದ್ಯಾರ್ಥಿಗಳಿಗೆ ಶಿಕ್ಷಣ,ವಸತಿ, ಅನ್ನದಾಸೋಹ ಹಾಗೂ ಸಮಾಜದಲ್ಲಿ ಸಾಮರಸ್ಯ ಮೂಡಿಸುವಂತಹ ಅನನ್ಯ ಸೇವೆಗಳನ್ನು ಮಾಡುವ ಮೂಲಕ ಮಾದರಿಯಾಗಿವೆ ಎಂದು ಭಾಲ್ಕಿ…

1 year ago

ಕೃಷಿ ಮೇಳಕ್ಕೆ ಚಾಲನೆ ನೀಡುತ್ತಿರುವುದು ತುಂಬಾ ಸಂತೋಷವಾಗಿದೆ-ಶಾಸಕ ಈಶ್ವರ ಬಿ.ಖಂಡ್ರೆ

ಬೀದರ ಉತ್ಸವದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡುತ್ತಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಭಾಲ್ಕಿ ಶಾಸಕರಾದ ಈಶ್ವರ ಬಿ. ಖಂಡ್ರೆ ಹೇಳಿದರು.

1 year ago