News Karnataka Kannada
Sunday, May 12 2024

ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ಬಂಧಿಸಿದ ವಿಶೇಷ ದಳ

26-Feb-2024 ದೆಹಲಿ

ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದ, ಹಲವು ಕುಕೃತ್ಯಗಳಿಗೆ ಸಂಚು ಹೂಡಿದ್ದ, ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ದಳ...

Know More

ಬೆಂಗಳೂರು: ವೀರ ಯೋಧ ಪ್ರಾಂಜಲ್‌ ಅಂತ್ಯಕ್ರಿಯೆ

25-Nov-2023 ಬೆಂಗಳೂರು

ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು. ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ ನಮನ...

Know More

ಮಣಿಪುರದಲ್ಲಿ ಮತ್ತೆ ಇಬ್ಬರು ಉಗ್ರರ ಗುಂಡಿಗೆ ಬಲಿ

20-Nov-2023 ಮಣಿಪುರ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸೋಮವಾರ ಅಪರಿಚಿತ ಶಸ್ತ್ರಸಜ್ಜಿತ ಗುಂಪು ಇಬ್ಬರು ಜನರನ್ನು ಕೊಂದಿದೆ ಎಂದು ಪೊಲೀಸರು...

Know More

ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ದಾಳಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

17-Nov-2023 ಉತ್ತರಕನ್ನಡ

ಇಸ್ರೇಲ್ ಹಾಗೂ​ ಪ್ಯಾಲೆಸ್ಟೈನ್​ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆದಿದೆ. ಈ ಹಿನ್ನಲೆ ಇಂದು(ನ.17) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಮೌನ ಪ್ರತಿಭಟನೆ...

Know More

ಟೆರರ್‌ ಕಮಾಂಡರ್‌ ಹತ್ಯೆ ಮಾಡಿದ ಭದ್ರತಾ ಪಡೆಗಳು

16-Nov-2023 ಕ್ರೈಮ್

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಸೇನೆ...

Know More

ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

13-Nov-2023 ಕಲಬುರಗಿ

ಕಲಬುರಗಿ: ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ ​ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್​​ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ...

Know More

ಪಾಕ್‌ನಲ್ಲಿ ‘ಅಪರಿಚಿತರ’ ಗುಂಡಿಗೆ ಜೈಶೆ ಮೊಹಮ್ಮದ್‌ ಉಗ್ರ ಬಲಿ

13-Nov-2023 ವಿದೇಶ

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ ಇತ್ತೀಚೆಗೆ ‘ಅಪರಿಚಿತರ’ ಗುಂಡಿನ ದಾಳಿಗೆ ಹತ್ಯೆಗೀಡಾಗುತ್ತಿರುವ ಉಗ್ರರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾದಲ್ಲಿ ಲಷ್ಕರೆ ತಯ್ಬಾ ಕಮಾಂಡರ್‌ ಅಕ್ರಮ್‌ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾದ ಬೆನ್ನಲ್ಲೇ ಜೈಶೆ ಮೊಹಮ್ಮದ್‌...

Know More

ಐಡಿಎಫ್‌ ಅನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿ, ಇರಾನ್‌ ಮನವಿ

12-Nov-2023 ವಿದೇಶ

ಹಮಾಸ್‌ ಉಗ್ರರ ದಾಳಿಯಿಂದ ಮೈಕೊಡವಿ ನಿಂತ ಇಸ್ರೇಲ್‌ ಹಮಾಸ್‌ ಉಗ್ರರ ಮೇಲೆ ರಣ ಭೀಕರ ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರನ್ನು ಸಂಪೂರ್ಣ ಸಂಹಾರ ಮಾಡುವುದಾಗಿ...

Know More

ಹಮಾಸ್‌ ರಾಜಕೀಯ ಮುಖ್ಯಸ್ಥನ ಪುತ್ರಿ ಇಸ್ರೇಲ್‌ ದಾಳಿಗೆ ಬಲಿ

11-Nov-2023 ವಿದೇಶ

ಟೆಲ್ ಅವೀವ್: ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೊಮ್ಮಗಳು ರೋವಾ ಹಮ್ಮಮ್ ಇಸ್ಮಾಯಿಲ್ ಹನಿಯೆಹ್ ಐಡಿಎಫ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಮಾಧ್ಯಮ ವರದಿಗಳು ತಿಳಿಸಿವೆ. ಈಕೆ ಗಾಜಾ...

Know More

ಹಮಾಸ್​ ಉಗ್ರರ ಅಡಗುತಾಣ ಪತ್ತೆ ಮಾಡಿದ ಇಸ್ರೇಲ್ ಸೈನಿಕರು

09-Nov-2023 ವಿದೇಶ

ಇಸ್ರೇಲ್ ಮತ್ತು ಹಮಾಸ್​ ನಡುವೆ ನಡೆಯುತ್ತಿರುವ ಯುದ್ಧ ಮುಂದುವರೆಯುತ್ತಲೇಯಿದೆ. ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ಹಮಾಸ್ ನಡೆಸಿದ ದಾಳಿಯ ಬಳಿಕ ಸಂಘರ್ಷ ಮುಂದುವರೆದಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯು ಮತ್ತು ನೆಲದ ದಾಳಿಯನ್ನು...

Know More

ವಿಶ್ವಕಪ್ ಫೈನಲ್ ದಿನ ವಿಮಾನ ಹಾರಾಡುವಂತಿಲ್ಲ ಎಂದು ಧಮ್ಕಿ ಹಾಕಿದ ಉಗ್ರ ಯಾರು ಗೊತ್ತಾ

04-Nov-2023 ದೆಹಲಿ

ಖಲಿಸ್ತಾನಿ ಉಗ್ರ ಪೋಷಕ ಗುರುಪತ್ವಂತ್ ಸಿಂಗ್ ಪನ್ನು ಭಾರತ ಕೆನಡಾ ಸಂಬಂಧಕ್ಕೆ ಹುಳಿಹಿಂಡಿದ್ದು ಎಲ್ಲರಿಗೂ ಗೊತ್ತಿದೆ. ಕ್ರಿಕೆಟ್ ವಿಶ್ವಕಪ್ ಫೈನಲ್ ದಿನ, ಅಂದರೆ ನವೆಂಬರ್ 19ರಂದು ಏರ್ ಇಂಡಿಯಾ ವಿಮಾನಗಳು ಹಾರಾಡುವಂತಿಲ್ಲ ಎಂದು ಖಲಿಸ್ತಾನಿ...

Know More

ಹಮಾಸ್‌ ಉಗ್ರರ ದಾಳಿಯಲ್ಲಿ 29 ಅಮೆರಿಕನ್ನರ ಸಾವು

15-Oct-2023 ವಿದೇಶ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ತೀವ್ರವಾಗಿದೆ. ಈ ನಡುವೆ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ 29 ಮಂದಿ ಅಮೆರಿಕ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ...

Know More

ಹಮಾಸ್‌ ಮೇಲೆ ಮುಗಿಬಿದ್ದ ಇಸ್ರೇಲ್‌: 4 ಲಕ್ಷ ಜನರ ವಲಸೆ, 5 ಸಾವಿರಕ್ಕೂ ಅಧಿಕ ಸಾವು

15-Oct-2023 ವಿದೇಶ

ಹಮಾಸ್‌ ಉಗ್ರರು ಈ ಮೊದಲು ಇಸ್ರೇಲ್‌ನಲ್ಲಿ ಪೈಶಾಚಿಕ ಕೃತ್ಯಗಳನ್ನು ನಡೆಸಿ ನೂರಾರು ಮಂದಿಯ ಸಾವಿಗೆ ಕಾರಣವಾಗಿತ್ತು. ಇದೀಗ ಹಮಾಸ್‌ ಮೇಲೆ ಇಸ್ರೇಲ್‌...

Know More

ಆಪರೇಷನ್‌ ಅಜಯ್‌: ಇಸ್ರೇಲ್‌ ನಿಂದ 197 ಮಂದಿ ಭಾರತಕ್ಕೆ

15-Oct-2023 ವಿದೇಶ

ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ಭೀಕರ ದಾಳಿ ನಡೆಸಿ ಒಂದು ವಾರ ಕಳೆದಿದೆ. ಇದೀಗ ಇಸ್ರೇಲ್‌ ನೆಲೆಸಿರುವ ಭಾರತೀಯರನ್ನು ಸ್ವದೇಶಕ್ಕೆ ವಾಪಸ್‌ ಕರೆತರುವ ಆಪರೇಷನ್‌ ಅಜಯ್‌ ಕಾರ್ಯಾಚರಣೆ...

Know More

ಇಸ್ರೇಲ್‌ ಮೇಲೆ ಸಿರಿಯಾ, ಲೆಬನಾನ್‌ ನಿಂದಲೂ ಕ್ಷಿಪಣಿ ದಾಳಿ

12-Oct-2023 ದೆಹಲಿ

ಹಮಾಸ್‌ ಉಗ್ರರು ಸಂಚು ಹೂಡಿ ಇಸ್ರೇಲ್‌ ಮೇಲೆ ಭೀಕರ ದಾಳಿ ನಡೆಸಿದ್ದರು. ಇದೀಗ ಹಮಾಸ್‌ ಉಗ್ರರ ಹುಟ್ಟಡಗಿಸಲು ಗಾಜಾ ಪಟ್ಟಿ ಮೇಲೆ ಕ್ಷಿಪಣಿ ಮಳೆ ಸುರಿಸುತ್ತಿರುವ ಇಸ್ರೇಲ್‌ ಮೇಲೆ ಈಗ ಸಿರಿಯಾ ಹಾಗೂ ಲೆಬನಾನ್‌ನಿಂದಲೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು