ಉಗ್ರಗಾಮಿ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಾನು ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ, ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.

3 months ago

ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥ ಮಸೂದ್ ಉಸ್ಮಾನಿ ಹತ್ಯೆ

ಪಾಕಿಸ್ತಾನದಲ್ಲಿ ನಿಷೇಧಿತಗೊಂಡಿರುವ ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥರಾಗಿದ್ದ ಮಸೂದ್ ರೆಹಮಾನ್ ಉಸ್ಮಾನಿಯನ್ನು ಅಪರಿಚಿತ ಬಂದೂಕುಧಾರಿಗಳು ಇಸ್ಲಾಮಾಬಾದ್​​ನ ಹೊರವಲಯದ ಘೌರಿ ಪಟ್ಟಣದ ಬಳಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

5 months ago

ಯಾವ ಮಾಹಿತಿ ಒದಗಿಸಬೇಕೆಂದು ಸ್ಪಷ್ಟವಾಗಿ ಹೇಳಿ: ಸಂಜಯ್ ಕುಮಾರ್ ವರ್ಮಾ

ಖಲಿಸ್ತಾನ್  ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ತನ್ನ ಆರೋಪವನ್ನು ಸಾಬೀತುಪಡಿಸಲು ಪುರಾವೆಗಳನ್ನು ಬಿಡುಗಡೆ ಮಾಡುವಂತೆ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಒತ್ತಾಯಿಸಿದ್ದಾರೆ.

6 months ago

ಮಣಿಪುರದಲ್ಲಿ 9 ಮೈತೇಯಿ ಸಂಘಟನೆಗಳು ಬ್ಯಾನ್‌

ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕೇಂದ್ರ ಗೃಹಸಚಿವಾಲಯ ನಿಷೇಧಿಸಿದೆ ಎಂದು ತಿಳಿದು ಬಂದಿದೆ.

6 months ago

ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್: ಎನ್​ಐಎ ತನಿಖೆಯಲ್ಲಿ ಬಯಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ…

7 months ago

ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿಕೊಂಡ ಬಾಲಿವುಡ್ ನಟಿ

ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ.

8 months ago

ಜೈಲುಗಳೇ ಈಗ ಉಗ್ರಗಾಮಿ ತರಬೇತಿ ಕೇಂದ್ರಗಳಾಗಿವೆ: ಪ್ರಮೋದ್ ಮುತಾಲಿಕ್ ಆರೋಪ

ಜೈಲುಗಳಲ್ಲಿ ಪಾಕಿಸ್ತಾನಿ, ಅಫಘಾನಿಸ್ತಾನಿ ಹಾಗೂ ಬಾಂಗ್ಲಾ ದೇಶದ ಅಪರಾಧಿಗಳನ್ನು ಇಡಲಾಗಿದೆ. ಅವರು ಜೈಲಿನ ಒಳಗಡೆ ಇದ್ದುಕೊಂಡೇ ಮುಸ್ಲಿಂ ಯುವಕರಿಗೆ ತರಬೇತಿ ನೀಡುತ್ತಿದ್ದಾರೆ. ಇದು ಆಘಾತಕಾರಿ ಸಂಗತಿ. ಜೈಲುಗಳೇ…

10 months ago

ಅಗರ್ತಲಾ: ತ್ರಿಪುರಾ ಉಗ್ರರ ದಾಳಿಗೆ ಬಿಎಸ್ಎಫ್ ಹವಾಲ್ದಾರ್ ಬಲಿ

ಗಡಿ ಭದ್ರತಾ ಪಡೆ (ಬಿಎಸ್ಎಫ್) ಹವಾಲ್ದಾರ್ ಅವರನ್ನು ನಿಷೇಧಿತ ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರಾ (ಎನ್ ಎಲ್ ಎಫ್ ಟಿ) ಉಗ್ರಗಾಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ…

2 years ago

ಕೊಹಿಮಾ: ಮೋನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಇಬ್ಬರು ಎಆರ್ ಯೋಧರಿಗೆ ಗಾಯ

ನಾಗಾಲ್ಯಾಂಡ್ ನ ಮೋನ್ ಜಿಲ್ಲೆಯಲ್ಲಿ ಎನ್ ಎಸ್ ಸಿಎನ್ ಉಗ್ರಗಾಮಿ ಗುಂಪಿನ ಶಂಕಿತ ಕೆವಿಎ ಬಣದ ಸದಸ್ಯರೊಂದಿಗೆ ಸೋಮವಾರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಅಸ್ಸಾಂ ರೈಫಲ್ಸ್…

2 years ago

ಪಾಕಿಸ್ತಾನದಲ್ಲಿ ಉಗ್ರಗಾಮಿಗಳ ವಿಚಾರಣೆ ನಾಟಕದ ಸಂಗತಿ ಎಂಬುದು ಮತ್ತೆ ಬಹಿರಂಗ

ಪಾಕಿಸ್ತಾನದಲ್ಲಿ ಉಗ್ರಗಾಮಿಗಳ ವಿಚಾರಣೆ ಎಂಬುದು ಎಂಥ ನಾಟಕದ ಸಂಗತಿ ಎಂಬುದು ಮತ್ತೆ ಬಹಿರಂಗವಾಗಿದೆ. ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಜಮಾತ್-ಉದ್-ದವಾಹ್ ನ ಆರು…

3 years ago