ಉಡುಪಿ

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ…

1 week ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ…

2 weeks ago

ದುಡಿದ ಕಾರ್ಯಕರ್ತರಿಗೆ ಅಭಿನಂದನೆ, ಗೆಲ್ಲುವ ವಿಶ್ವಾಸ ಇದೆ: ಬಿಜೆಪಿ ಅಭ್ಯರ್ಥಿ ಕೋಟ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಮಾಡಿದ್ದಾರೆ. ಇದೆಲ್ಲಕ್ಕಿಂತ…

2 weeks ago

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ: ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ.

2 weeks ago

ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ.

2 weeks ago

ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ…

2 weeks ago

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು: ರಕ್ಷಿತ್ ಶೆಟ್ಟಿ

ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ…

2 weeks ago

ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು: ಪೇಜಾವರ ಶ್ರೀ

ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು…

2 weeks ago

ಸಂವಿಧಾನ ವಿರೋಧಿ‌ ಬಿಜೆಪಿಯನ್ನು ಈ ಬಾರಿ ಸೋಲಿಸಬೇಕಿದೆ : ಮಂಜುನಾಥ್ ಗಿಳಿಯಾರು

ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿರುವ ಬಿಜೆಪಿ, ಈ ದೇಶದ ಮೀಸಲಾತಿ ವ್ಯವಸ್ಥೆಯನ್ನು ಬುಡ ಮೇಲುಗೊಳಿಸಿದೆ ಎಂದು ಸಮಾನ ಮನಸ್ಥ ದಲಿತ ಸಂಘರ್ಷ ಸಮಿತಿಗಳ ಮಹಾ…

2 weeks ago

ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

2 weeks ago

ಕೇರಳದಲ್ಲಿ ಚಿತ್ರ ನಿರ್ಮಾಪಕನ ಮನೆಯಿಂದ ಕಳವುಗೈದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ: ಆರೋಪಿ ಬಂಧನ

ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 weeks ago

ಕಾಂಗ್ರೆಸ್ ಗ್ಯಾರಂಟಿಯನ್ನು ಮೋದಿ ಕದ್ದಿದ್ದಾರೆ: ಚೊಂಬು ಹಿಡಿದುಕೊಂಡು ಸುರ್ಜೆವಾಲ ಸುದ್ದಿಗೋಷ್ಠಿ

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್ ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

2 weeks ago

ಅಪ್ಪಾಜಿ ಯಾರನ್ನೂ ರಾಜಕೀಯಕ್ಕೆ ಹೋಗಲೇಬೇಡಿ ಎಂದವರಲ್ಲ: ಶಿವರಾಜ್ ಕುಮಾರ್

ಅಪ್ಪಾಜಿ (ರಾಜ್ ಕುಮಾರ್) ಗೆ ವೈಯಕ್ತಿಕವಾಗಿ ರಾಜಕೀಯ ಇಷ್ಟ ಇರಲಿಲ್ಲವೇ ಹೊರತು ಆಸಕ್ತಿ ಇದ್ದವರಿಗೆ ರಾಜಕೀಯಕ್ಕೆ ಹೋಗಲೇಬೇಡಿ ಎಂದವರಲ್ಲ. ಅವರಿಗೆ ರಾಜಕೀಯ ಇಷ್ಟ ಇಲ್ಲದಿದ್ದರೆ ಯಾಕೆ ಓಟು…

2 weeks ago

ಬಿಜೆಪಿ ಬೆಂಬಲಿಸಿದರೆ ಜನರಿಗೆ ಚೆಂಬೇ ಗತಿ: ರಮೇಶ್ ಕಾಂಚನ್ ಟೀಕೆ

ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಕಾಂಗ್ರೆಸ್ ಭವನದ ಎದುರು ಇಂದು ಚೆಂಬು ಹಿಡಿದುಕೊಂಡು ಪ್ರತಿಭಟನೆ ನಡೆಸಲಾಯಿತು.

2 weeks ago

ಬೈಕ್ ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ…

3 weeks ago