ಉತ್ತರಾಖಂಡ

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ…

1 week ago

ಗರ್ಜಿಯಾ ದೇವಿ ಸನ್ನಿಧಿಯಲ್ಲಿ ಭಾರಿ ಅಗ್ನಿ ಅವಘಡ; ವಿಡಿಯೋ ವೈರಲ್‌

ಉತ್ತರಾಖಂಡದ ರಾಮ್ನಗರ್ ಬಳಿಯ ಗರ್ಜಿಯಾ ಗ್ರಾಮದ ಗರ್ಜಿಯಾ ದೇವಿ ದೇವಾಲಯದ ಸುತ್ತಲೂ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ಅಂಗಡಿಗಳು ಸುಟ್ಟುಭಸ್ಮವಾಗಿದೆ.

1 month ago

ರೋಗದಿಂದ ಚೇತರಿಕೆ ಕಾಣಲು ಗಂಗಾ ನದಿಯಲ್ಲಿ ಸ್ನಾನ: ಏಳು ವರ್ಷದ ಬಾಲಕ ಸಾವು

ಉತ್ತರಾಖಂಡದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಗಂಗಾ ನದಿಯಲ್ಲಿ ಪೋಷಕರು ಮಗನನ್ನು ಮುಳುಗಿಸಿದ ಪರಿಣಾಮ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

4 months ago

ಇನ್ಮುಂದೆ ಕೃಷಿ ಭೂಮಿ ಖರೀದಿಸಲು ಬೇರೆ ರಾಜ್ಯದವರಿಗೆ ನಿಷೇಧ: ಮಹತ್ವದ ನಿರ್ಧಾರ

ಉತ್ತರಾಖಂಡದಲ್ಲಿ ಕೃಷಿ ಮತ್ತು ತೋಟಗಾರಿಕೆಗಾಗಿ ಭೂಮಿ ಖರೀದಿಸಲು ಹೊರಗಿನವರಿಗೆ ಮಧ್ಯಂತರ ನಿಷೇಧ ವಿಧಿಸಲಾಗಿದೆ. ಹೀಗಾಗಿ ಇನ್ಮುಂದೆ ಬೇರೆ ರಾಜ್ಯದವರು ಉತ್ತರಾಖಂಡದಲ್ಲಿ ಕೃಷಿ ಭೂಮಿಯನ್ನು ಖರೀದಿಸುವುದಕ್ಕೆ ಅವಕಾಶವಿಲ್ಲ. ಸಿಎಂ…

5 months ago

ಉತ್ತರಾಖಂಡ: 70 ವರ್ಷದ ಮಹಿಳೆ ಮೇಲೆ ಸಾಕು ನಾಯಿ ದಾಳಿ

70 ವರ್ಷದ ಮಹಿಳೆ ಮೇಲೆ ಪಿಟ್‌ಬುಲ್ ತಳಿಯ ಸಾಕು ನಾಯಿಯೊಂದು ದಾಳಿ ನಡೆಸಿದ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ನಡೆದಿದೆ.

5 months ago

ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ಮೋದಿ

ಎರಡು ದಿನಗಳ ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಅನ್ನು ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. ಉದ್ಘಾಟನೆಯ ನಂತರ, ಮಾತನಾಡಿದ ಮೋದಿ ತಮ್ಮ ಭಾಷಣದಲ್ಲಿ ಉತ್ತರಾಖಂಡದಲ್ಲಿ ಹೂಡಿಕೆಯ…

5 months ago

ಸುರಂಗ ಕುಸಿತ ಸ್ಥಳಕ್ಕೆ ದೇವರ ಪಲ್ಲಕ್ಕಿ ಹೊತ್ತು ತಂದ ಗ್ರಾಮಸ್ಥರು

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದೊಳಗೆ ಸಿಲುಕಿರುವ 41 ಕಟ್ಟಡ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ಭರದಿಂದ ನಡೆಯುತ್ತಿವೆ. ಈ ರಕ್ಷಣಾ ಕಾರ್ಯಕ್ಕಾಗಿ ಅಮೆರಿಕ ನಿರ್ಮಿತ…

6 months ago

ಸುರಂಗದೊಳಗಿರುವ ಕಾರ್ಮಿಕರೊಂದಿಗೆ ಮಾತನಾಡಿದ ಎಸ್‌ಡಿಆರ್‌ಎಫ್ ಕಮಾಂಡೆಂಟ್

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದೆ.

6 months ago

ಉತ್ತರಕಾಶಿಯಲ್ಲಿ 3.0 ತೀವ್ರತೆಯಲ್ಲಿ ಭೂಕಂಪ

ಉತ್ತರಕಾಶಿಯಲ್ಲಿ ಇಂದು(ಸೆ.25) ರಿಕ್ಟರ್‌ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

8 months ago

ಮೇಘಸ್ಫೋಟಕ್ಕೆ ಉತ್ತರಾಖಂಡ, ಹಿಮಾಚಲ ತತ್ತರ: ಸಾವಿನ ಸಂಖ್ಯೆ 66

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ,…

9 months ago

ಉತ್ತರಾಖಂಡ್‌ ಭೂಕುಸಿತ: 11 ನೇಪಾಳಿಗಳು ನಾಪತ್ತೆ

ಉತ್ತರಾಖಂಡದಲ್ಲಿ ಉಂಟಾದ ಭೂಕುಸಿತದಲ್ಲಿ ಕನಿಷ್ಠ 11 ನೇಪಾಳಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಉತ್ತರಾಖಂಡದ ಗೌರಿ ಕುಂಡ್ ಪಟ್ಟಣದಲ್ಲಿ ಗುರುವಾರ ರಾತ್ರಿ 11.30ರ ಸುಮಾರಿಗೆ ಭೂಕುಸಿತ…

10 months ago

ಉತ್ತರಾಖಂಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ 15 ಮಂದಿ ಸಾವು

ಉತ್ತರಾಖಂಡದ ಚಮೋಲಿಯ ಅಲಕನಂದಾ ನದಿಯ ದಡದಲ್ಲಿ ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ರಿಷಿಕೇಶದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದೆ.

10 months ago

ಹಿಮಾಚಲ ಪ್ರದೇಶ: ಉತ್ತರ ಮತ್ತು ಪೂರ್ವ ಭಾರತದಲ್ಲಿ ಪ್ರವಾಹ, 50 ಜನರು ಸಾವು!

ಉತ್ತರ ಮತ್ತು ಪೂರ್ವ ಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಹತ್ತಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ ಇದಕ್ಕಿಂತಲೂ ಹೆಚ್ಚಾಗಿರಬಹುದು…

2 years ago

ಉತ್ತರ ಪ್ರದೇಶ : ಉತ್ತರಾಖಂಡ ಜಲಾಶಯದಿಂದ ನೀರು ಬಿಡುಗಡೆ, ಯುಪಿಯ 7 ಜಿಲ್ಲೆಗಳಿಗೆ ಎಚ್ಚರಿಕೆ

ಉತ್ತರಾಖಂಡದ ರಾಮಗಂಗಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕಲಾಘರ್ ಅಣೆಕಟ್ಟಿನ ಅಧಿಕಾರಿಗಳು ಉತ್ತರ ಪ್ರದೇಶದ ಏಳು ಜಿಲ್ಲೆಗಳಿಗೆ ಮುಂದಿನ ದಿನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

2 years ago

ಉತ್ತರಾಖಂಡ: ಕಣಿವೆಗೆ ಉರುಳಿಬಿದ್ದ ಬಸ್, 25 ಮಂದಿ ಸಾವು

ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ಸಂಜೆ ಇಲ್ಲಿಗೆ ಸಮೀಪದ ದಮ್ಟಾ ಎಂಬಲ್ಲಿ ಕಣಿವೆಗೆ ಉರುಳಿಬಿದ್ದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

2 years ago