ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಪ್ರಾತಿನಿಧ್ಯ ಪಡೆಯುತ್ತಿರುವ ಈ ಕಾಲಘಟ್ಟದಲ್ಲಿ ನಾಟಕಗಳ ಅನುವಾದ ಮತ್ತು ರಚನೆಗಳ ಸೃಜನಶೀಲತೆಯನ್ನು ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ ಎಂದು ಎಸ್ ಡಿ ಎಂ ಕಾಲೇಜಿನ ಇಂಗ್ಲಿಷ್ ವಿಭಾಗದ ಮಾಜಿ ಮುಖ್ಯಸ್ಥರಾದ ಪ್ರೊ. ವೆಂಕಪ್ಪ ಕೆ...
Know MoreGet latest news karnataka updates on your email.