ಎನ್‌ಐಎ ದಾಳಿ

ಮಂಗಳೂರು: ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ, ಇಂದು ಕೂಡ ಶೋಧ ಕಾರ್ಯ ಮುಂದುವರಿಕೆ

ಕರಾವಳಿಯಲ್ಲಿ ಎನ್‌ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ಮೂರು ರಾಜ್ಯದಲ್ಲಿ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸಿತ್ತು.

12 months ago