ಎಫ್​​​​ಡಿಎ

ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಬಂಧನ

ಕೆಇಎ ಪರೀಕ್ಷೆ ಅಕ್ರಮಕ್ಕೆ  ಸಂಬಂಧಪಟ್ಟಂತೆ ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನನ್ನು ಪೊಲೀಸ್‌ ವಶ ಪಡಿಸಿಕೊಂಡಿದೆ.

3 months ago

ಕೆಇಎ ಪರೀಕ್ಷೆ ಅಕ್ರಮ ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕಲಬುರಗಿ: ರಾಜ್ಯದಲ್ಲಿ ಪರೀಕ್ಷಾ ಅಕ್ರಮ ಜೋರಾಗಿ ಸದ್ದು ಮಾಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದಿದ್ದಾರೆ.…

6 months ago

ಕೆಇಎ ನೇಮಕಾತಿ ಕೇಸ್: ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

ಕೆಇಎ ನೇಮಕಾತಿಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ ವಾಗಿದೆ.

6 months ago

ಎಫ್‌ಡಿಎ ಅಕ್ರಮ ಉನ್ನತ ತನಿಖೆ ಗೃಹ ಸಚಿವರಿಂದಲೇ ನಿರ್ಧಾರ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಹತ್ತು ದಿನಗಳ ಹಿಂದೆ ನಡೆದ ಎಫ್ ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಕುರಿತಾಗಿ ಸರ್ಕಾರ ಮುಂಜಾಗ್ರತೆ ಕೈಗೊಂಡಿದ್ದರಿಂದಲೇ ಅಕ್ರಮ ನಡೆಯುವಾಗಲೇ ಬಯಲಿಗೆಳೆಯಲಾಗಿದೆ. ಆದರೂ ಪ್ರಕರಣದಲ್ಲಿ ಎಲ್ಲರ…

6 months ago

ಎಫ್​ಡಿಎ ಅಕ್ರಮ ಪ್ರಕರಣ: ಸಿಬಿಐಗೆ ನೀಡಲು ಎನ್ ರವಿಕುಮಾರ್ ಆಗ್ರಹ

ಎಫ್​ಡಿಎ ಅಕ್ರಮ ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ.

7 months ago

ಎಫ್‌ ಡಿಎ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: 9 ಜನರ ವಿರುದ್ಧ ಎಫ್​ಐ​ಆರ್​​​​

ಎಫ್​​ಡಿಎ ಹುದ್ದೆಗಳಿಗೆ ನಡೆದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಅಫಜಲಪುರ ಪೊಲೀಸ್​ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.…

7 months ago