ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ನಾಯಕನೊಬ್ಬ ಮಹಾತ್ಮ ಗಾಂಧಿ ಪ್ರತಿಮೆಗೆ ಅವಮಾನಿಸಿರುವ ಘಟನೆ ನಡೆದಿದೆ. ಎಸ್ಎಫ್ಐ ಆಲುವಾ ಪ್ರದೇಶ ಸಮಿತಿಯ ಸದಸ್ಯ ಆದೀನ್ ನಾಸರ್ ಅವರು ಮಹಾತ್ಮ ಗಾಂಧಿ ಪ್ರತಿಮೆಗೆ ಕೂಲಿಂಗ್ ಗ್ಲಾಸ್ ಹಾಕಿ ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಅದರ ಚಿತ್ರವನ್ನಯ...
Know MoreGet latest news karnataka updates on your email.