ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶ ನೀಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ.