'ಕೇವಲ ಶೇ.3ರಷ್ಟು ಮೀಸಲಾತಿ ಪಡೆಯಲು ಒಕ್ಕಲಿಗರು ಭಿಕ್ಷುಕರಲ್ಲ. ಜನಸಂಖ್ಯೆ ಅನುಗುಣವಾಗಿ ಈ ಸಮುದಾಯಕ್ಕೆ ಶೇ.12 ರಷ್ಟು ಮೀಸಲಾತಿ ಸಿಗಬೇಕು. ಬೇರೆ ಸಮುದಾಯದವರು ತಮ್ಮ ಹಕ್ಕು ಕೇಳುವುದರಲ್ಲಿ ತಪ್ಪಿಲ್ಲ. ನಾವು ಅದನ್ನು ವಿರೋಧಿಸುವುದಿಲ್ಲ. ಒಕ್ಕಲಿಗರಿಗೆ ಸಿಗಬೇಕಾದ ಹಕ್ಕನ್ನು ಆಗ್ರಹಿಸುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...
Know MoreGet latest news karnataka updates on your email.