ಒಡಿಶಾ ಮತ್ತು ಆಂಧ್ರ ಪ್ರದೇಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ, ಆಂಧ್ರಪ್ರದೇಶದಲ್ಲಿ ಚಂಡಮಾರುತ ಸಾಧ್ಯತೆ

ಈಶಾನ್ಯ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದ ಕಡೆಗೆ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

2 years ago