ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಬೆನ್ನಲ್ಲೇ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.