ಓಮಿಕ್ರಾನ್

ದೇಶದಲ್ಲಿ ಇಂದು ಹೊಸದಾಗಿ 6358 ಜನರಿಗೆ ಕೋವಿಡ್ ಸೋಂಕು ದೃಢ

ದೇಶದಲ್ಲಿ ಓಮಿಕ್ರಾನ್ ಭೀತಿಯ ನಡುವೆಯೂ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಹೊಸದಾಗಿ 6358 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

2 years ago

ಚಾಮರಾಜನಗರದ ಚೆಕ್ ಪೋಸ್ಟ್ ಗಳಲ್ಲಿ ಕಠಿಣ ತಪಾಸಣೆ

ರಾಜ್ಯದಲ್ಲಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳ ಮತ್ತು ತಮಿಳು ನಾಡಿನ ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರದಲ್ಲಿ ಎಚ್ಚರಿಕೆಯನ್ನು ವಹಿಸಲಾಗಿದ್ದು, ತಮಿಳುನಾಡು ಮತ್ತು ಕೇರಳದಿಂದ ಬರುವ ವಾಹನಗಳನ್ನು ಚೆಕ್ ಪೋಸ್ಟ್…

2 years ago

ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ರಿಪೋರ್ಟ್ ನೆಗೆಟಿವ್, ನಿಟ್ಟುಸಿರು ಬಿಟ್ಟ ಕರೀನಾ ಕಪೂರ್

ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಸದ್ಯ ಕರೀನಾ ಕ್ವಾರಂಟೈನ್ ನಲ್ಲಿದ್ದಾರೆ. ಓಮಿಕ್ರಾನ್ ಆತಂಕ ಅವರನ್ನು ಕಾಡುತ್ತಿತ್ತು. ವರದಿ ನೆಗೆಟಿವ್ ಬಂದಿದ್ದಕ್ಕೆ ಸಂತಸ ಪಡುವಂತಾಗಿದೆ.

2 years ago

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,326 ಹೊಸ ಕೊರೋನಾ ಪ್ರಕರಣ ವರದಿ

ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5 ಸಾವಿರದ 326 ಹೊಸ ಕೊರೋನಾ…

2 years ago

ಓಮಿಕ್ರಾನ್ ನಿಯಂತ್ರಣಕ್ಕೆ ದೇಶಿ ನಿರ್ಮಿತ ಕೋವ್ಯಾಕ್ಸ್ ಬೂಸ್ಟರ್ ಲಸಿಕೆ ಪರಿಣಾಮಕಾರಿ

ಓಮಿಕ್ರಾನ್ ನಿಯಂತ್ರಣಕ್ಕೆ ಕೋವಿಶೀಲ್ಡ್ ಗಿಂತಲೂ ದೇಶಿ ನಿರ್ಮಿತ ಕೋವ್ಯಾಕ್ಸ್ ಬೂಸ್ಟರ್ ಲಸಿಕೆ ಪರಿಣಾಮಕಾರಿ ಎಂದು ಭಾರತೀಯ ವಿಜ್ಞಾನಿ ಹೇಳಿದ್ದಾರೆ

2 years ago

ಓಮಿಕ್ರಾನ್ ಭೀತಿ: ಏಳು ದೇಶಗಳಿಗೆ ಪ್ರಯಾಣವನ್ನು ನಿಷೇಧಿಸಿದ ಇಸ್ರೇಲ್‌

Omicron covid -19 ರೂಪಾಂತರದ ಹರಡುವಿಕೆಯನ್ನು ತಡೆಗಟ್ಟಲು ಇನ್ನೂ ಏಳು ದೇಶಗಳಿಗೆ ಪ್ರಯಾಣವನ್ನು ನಿಷೇಧಿಸುವ ನಿರ್ಧಾರವನ್ನು ಇಸ್ರೇಲಿ ಆರೋಗ್ಯ ಸಚಿವಾಲಯ ಪ್ರಕಟಿಸಿದೆ

2 years ago

ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಮಹಾರಾಷ್ಟ್ರ ವ್ಯಕ್ತಿಗೆ ಓಮಿಕ್ರಾನ್ ದೃಢ

ದಕ್ಷಿಣ ಆಫ್ರಿಕಾದಿಂದ ದುಬೈ ಹಾಗೂ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ

2 years ago

ಓಮಿಕ್ರಾನ್‌ ಭೀತಿ: ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಪ್ರೊಫೆಸರ್

ಆಘಾತಕಾರಿ ಘಟನೆಯೊಂದರಲ್ಲಿ, ಹೊಸದಾಗಿ ಹೊರಹೊಮ್ಮಿದ covid -19 ರೂಪಾಂತರದ ಓಮಿಕ್ರಾನ್‌ನ ಮೇಲಿನ 'ಭಯ'ದಿಂದಾಗಿ ಕಾನ್ಪುರದ ಹಿರಿಯ ಫೋರೆನ್ಸಿಕ್ ಪ್ರೊಫೆಸರ್ ತನ್ನ ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು…

2 years ago

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದ.ಆಫ್ರಿಕಾ ಪ್ರಯಾಣಿಕರು ನಾಪತ್ತೆ

ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು…

2 years ago

ಶಿವಮೊಗ್ಗದಲ್ಲಿ ವೈದ್ಯರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸರ್ಕಾರಕ್ಕೆ ಮನವಿ

ಶಿವಮೊಗ್ಗದಲ್ಲಿ ವೈದ್ಯರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ

2 years ago

ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಕೋವಿಡ್ ನ…

2 years ago

ಓಮಿಕ್ರಾನ್ ; ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಶಿವರಾಮ ಹೆಬ್ಬಾರ್

ಅಂಕೋಲಾ: ಕೊವೀಡ್ ರೂಪಾಂತರಿ ವೈರಸ್ ಓಮಿಕ್ರಾನ್ ಪ್ರಕರಣಗಳು ರಾಜ್ಯದಲ್ಲಿ  ವರದಿಯಾಗಿಲ್ಲ. ಆದರೂ ರಾಜ್ಯದಂತೆ ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

2 years ago

ಬೋಟ್ಸ್‌ವಾನಾದಲ್ಲಿ 19 ‘ಓಮಿಕ್ರಾನ್’ ಪ್ರಕರಣ ಪತ್ತೆ

ಬೋಟ್ಸ್‌ವಾನಾದಲ್ಲಿ 19 'ಓಮಿಕ್ರಾನ್' ಪ್ರಕರಣ ಪತ್ತೆ

2 years ago

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ; ಡಾ.ಕೆ.ಸುಧಾಕರ್

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು.

2 years ago