ಕಥೊಲಿಕ ಸಭಾ ಮಂಗಳೂರು ಪ್ರದೇಶ (ರಿ.) ಹಾಗೂ ಎಲ್ಲಾ ವಲಯಗಳ ಸಹಕಾರದೊಂದಿಗೆ ೨೦೨೩ ಮಾರ್ಚ್ ೧೨ ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ ಕೇಂದ್ರದ ಆದ್ಯಾತ್ಮಿಕ ನಿರ್ದೇಶಕರು ಹಾಗೂ ಬಿಜೈ ಚರ್ಚಿನ ಗುರುಗಳಾದ ವಂದನೀಯ ಗುರು ಡಾ|ಜೆ.ಬಿ ಸಲ್ಡಾನ್ಹಾರವರು ಪವಿತ್ರ ಪೂಜೆಯನ್ನು...
Know MoreGet latest news karnataka updates on your email.