ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಪುಂಡರ ವಿರುದ್ಧ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಕನ್ನಡಪರ ಹೋರಾಟಗಾರರು, ಮಾಜಿ ಸಿಎಂ ಕುಮಾರಸ್ವಾಮಿ, ಸ್ಯಾಂಡಲ್ವುಡ್ನ ದಿಗ್ಗಜರಾದ ಶಿವರಾಜ್ಕುಮಾರ್, ಜಗ್ಗೇಶ್, ಶ್ರೀಮುರಳಿ, ನಿರ್ದೇಶಕ ಸಂತೋಷ್ ಅನಂದರಾಮ ಸೇರಿದಂತೆ ಕನ್ನಡಿಗರು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ...
Know MoreGet latest news karnataka updates on your email.