ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡುವೆ ಎಂದ ಡಾ.ಮಹೇಶ ಜೋಶಿ

ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ

1 year ago

ಕಾರವಾರ: ಉಳವಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಳವಿಯನ್ನು ನೊಡಬೇಕೆಂಬ ಬಹುದಿನಗಳ ಹಂಬಲ ಇಂದು ಇಡೇರಿದೆ. ಶಿವ ಶರಣ ಚೆನ್ನಬಸವಣ್ಣ ನೆಲೆ ನಿಂತ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರ, ವಚನ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಈ…

1 year ago

ಬೆಳಗಾವಿ: ಡಿ.11ರಂದು ನಡೆಯಲಿದೆ 3ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.11ರ ಭಾನುವಾರ ಜಿಲ್ಲೆಯ ಗಡಿಭಾಗದ ಭೋಜ ಗ್ರಾಮದಲ್ಲಿ ನಡೆಯಲಿದೆ ಎಂದು ನಿಪ್ಪಾಣಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಈರಣ್ಣ…

1 year ago

ಕಾರವಾರ: ಜೊಯಿಡಾದಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

ಡಿ.17 ಮತ್ತು 18 ರಂದು ಜೋಯಿಡಾ ತಾಲ್ಲೂಕಿನ ಉಳವಿಯಲ್ಲಿ ಆಯೋಜಿಸಲಾಗಿರುವ ಉತ್ತರಕನ್ನಡ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಗುರುವಾರ…

1 year ago

ದಾವಣಗೆರೆ: ‘ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ’ ಆ್ಯಪ್ ಬಳಕೆಗೆ ಸಿದ್ಧ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಪ್ರಥಮ ಬಾರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವವರ ಹೆಸರು ನೋಂದಣಿ ಹಾಗೂ ಮಾಹಿತಿಗಾಗಿ ಕನ್ನಡ…

1 year ago

ಮಂಗಳೂರು: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ

ದ.ಕ.ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕ, ಸಮ್ಮೇಳನ ಸ್ವಾಗತ ಸಮಿತಿ ಯ ಆಶ್ರಯದಲ್ಲಿ ಅಮ್ಮುಂಜೆಯ ಅನುದಾನಿತ ಹಿ.ಪ್ರಾ.ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಬಂಟ್ವಾಳ ತಾಲೂಕು 22ನೇ…

2 years ago

ಬಂಟ್ವಾಳ: ಸಾಹಿತ್ಯ ಮತ್ತು ಮುದ್ರಣ ಮಾಧ್ಯಮ ಒಂದಕ್ಕೊಂದು ಪೂರಕವಾಗಿದೆ ಎಂದ ಬಾಲಕೃಷ್ಣ ಗಟ್ಟಿ

ಸಾಹಿತ್ಯ ಮತ್ತು ಮುದ್ರಣ ಮಾಧ್ಯಮ ಒಂದಕ್ಕೊಂದು ಪೂರಕವಾಗಿದ್ದು,ಒಂದು ಇನ್ನೊಂದನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರೋತ್ಸಾಹಿಸುತ್ತಲೇ ಬಂದಿದ್ದು,ಮುದ್ರಣ ಮಾಧ್ಯಮ ತನ್ನ ಓದುಗರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡು ಇಡೀ ಸಾಹಿತ್ಯ ಲೋಕವನ್ನು…

2 years ago

ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ…

2 years ago

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ.…

2 years ago

ದುದ್ದದಲ್ಲಿ ಮಂಡ್ಯ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ

ತಾಲೂಕು ಕನ್ನಡ ಸಾಹಿತ್ಯ ಪರಿ?ತ್ತಿನ ವತಿಯಿಂದ ಮಂಡ್ಯ ತಾಲೂಕು ದುದ್ದ ಗ್ರಾಮದಲ್ಲಿ ಮಂಡ್ಯ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ನಿರ್ಣಯ ಕೈಗೊಳ್ಳಲಾಯಿತು.

2 years ago

ಗಡಿಭಾಗಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ  ನಡೆಯಬೇಕು : ಡಾ. ನಂಜುಂಡಸ್ವಾಮಿ

ಕೇರಳ - ತಮಿಳುನಾಡಿನ ಗಡಿ ನೆಲದಲ್ಲಿದ್ದರೂ ಕನ್ನಡತನವನ್ನು ಬಿಟ್ಟುಕೊಡದೆ ತಮ್ಮ ಹೃದಯದ ಭಾಷೆಯಾಗಿ ಜೀವಂತವಾಗಿಟ್ಟುಕೊಂಡಿರುವ ಇಂತಹ ಗಡಿಭಾಗಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆಯಬೇಕು ಎಂದು ಸರ್ಕಾರಿ ಮಹಿಳಾ…

2 years ago