ಹೊಸದಿಲ್ಲಿ: ಸಿಪಿಐ ಯುವ ಮುಖಂಡ, ಜೆಎನ್ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೆವಾನಿ ಇಂದು(ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಈ ಇಬ್ಬರು ಯುವ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಮುಂದಿನ ವರ್ಷ ನಡೆಯಲಿರುವ ಗುಜರಾತ್...
Know MoreGet latest news karnataka updates on your email.