ಕರಾವಳಿ ಫಿಷ್ ಲ್ಯಾಂಡ್ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಇಲ್ಲಿನ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 52 ಸಾವಿರ ದಂಡ ವಿಧಿಸಿದೆ.ಅಶ್ವಾಕ ಸುತಾರ , ಮಹ್ಮದ್ ಆರೀಫ್ ಐನಾಪುರಿ ಶಿಕ್ಷೆಗೆ ಒಳಗಾದವರು, ಗಿರಿಯಾಲ...
Know MoreGet latest news karnataka updates on your email.