News Karnataka Kannada
Tuesday, April 30 2024
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳು ಭಾಷೆಯ ಕವಿತೆ, ಲೇಖನಗಳ ಆಹ್ವಾನ

24-Aug-2022 ಮಂಗಳೂರು

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳು ಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ ೩ ತಿಂಗಳಿಗೊಮ್ಮೆ ಪ್ರಕಟಿಸುವ ಮದಿಪು ಸಂಚಿಕೆಯಲ್ಲಿ ಪ್ರಕಟಿಸಲು ತುಳು ಇತಿಹಾಸ, ಸಂಶೋಧನಾ ಲೇಖನಗಳು, ತುಳು ಪುಸ್ತಕ ಪರಿಚಯ, ಮರೆಯಬಾರದ ತುಳು ಮಹನೀಯರು, ತುಳುಕಥೆ/ಕವನ/ಚುಟುಕುಗಳನ್ನು...

Know More

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ “ಸಿರಿಚಾವಡಿ ಪುರಸ್ಕಾರ”

14-Jul-2022 ಮಂಗಳೂರು

ಸಿರಿಚಾವಡಿ ಪುರಸ್ಕಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಜು.17 ರಂದು ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಚಾವಡಿ ತಮ್ಮನದಲ್ಲಿ ಗುರುತಿಸುವುದು ಹಾಗೂ ಈ...

Know More

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ನಿಧನ

01-Jun-2022 ಮಂಗಳೂರು

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ (66) ಅವರು ಅಲ್ಪ ಕಾಲದ ಅಸೌಖ್ಯದಿಂದ ಪದವಿನಂಗಡಿಯಲ್ಲಿರುವ ಸ್ವಗೃಹದಲ್ಲಿ ಬುಧವಾರ...

Know More

ಸ್ವಾತಂತ್ರ‍್ಯ ಹೋರಾಟಕ್ಕೆ ತುಳುನಾಡಿನಲ್ಲಿ ಮುನ್ನುಡಿ : ದಯಾನಂದ ಕತ್ತಲ್‌ಸಾರ್

06-Apr-2022 ಮಂಗಳೂರು

ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಬ್ರಿಟೀಷರ ವಿರುದ್ಧ ಹೋರಾಟ ಮಾಡುವ ಕೆಚ್ಚೆದೆಯನ್ನು ಪ್ರರ‍್ಶಿಸಿದ ಮೂಲ ವೀರಪುರುಷರು ನಮ್ಮ ತುಳುನಾಡಿನವರಾಗಿದ್ದು ಅವರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು, ಇಂದು ಎಷ್ಟೋ ಮಂದಿಗೆ ಈ ವಿಷಯವೇ ತಿಳಿದಿಲ್ಲ ಈ ಬಗ್ಗೆ...

Know More

ಬಯಲು ರಂಗ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ

19-Jan-2022 ಮಂಗಳೂರು

ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆವರಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಇದರ ಅನುದಾನದಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೋಮವಾರ...

Know More

ಅಬ್ಬಕ್ಕನ ಹೋರಾಟ ನಮಗೆಲ್ಲರಿಗೂ ಬೆಳಕಾಗಬೇಕು: ದುಗ್ಗಣ್ಣ ಸಾವಂತರು

15-Dec-2021 ಮಂಗಳೂರು

ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಜಂಟಿ ಸಂಯೋಜನೆಯಲ್ಲಿ ಡಿಸೆಂಬರ್ ೨೧ರಂದು ಉಳ್ಳಾಲದಲ್ಲಿ ನಡೆಯಲಿರುವ ಉಳ್ಳಾಲ ವೀರರಾಣಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು