News Karnataka Kannada
Saturday, May 04 2024
ಕರ್ನಾಟಕ ಬಂದ್

ನೂರಾರು ಸಂಘಟನೆಗಳ ಬೆಂಬಲ ಇದೆ, ಬಂದ್ ಮಾಡೇ ಮಾಡುತ್ತೇವೆ: ವಾಟಾಳ್ ನಾಗರಾಜ್

30-Dec-2021 ಕರ್ನಾಟಕ

ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ...

Know More

ಕರ್ನಾಟಕ ಬಂದ್ ಮುಂದೂಡುವಂತೆ ಮನವಿ ಮಾಡಿದ ಪ್ರವೀಣ್ ಶೆಟ್ಟಿ

30-Dec-2021 ಬೆಂಗಳೂರು ನಗರ

ಎಂಇಎಸ್​ ನಿಷೇಧಕ್ಕೆ ಒತ್ತಾಯಿಸಿ ಕರೆ ನೀಡಿದ್ದ ಡಿ.31ರ ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಲ್ಲೇ ಅಪಸ್ವರ ಕೇಳಿಬರುತ್ತಿದ್ದು, ಕರವೇ ಪ್ರವಿಣ್​ ಶೆಟ್ಟಿ ಬಣ ಬಂದ್​ನಿಂದ ಹಿಂದೆ ಸರಿದಿದೆ. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಿಗೆ...

Know More

ಕರ್ನಾಟಕ ಬಂದ್​ನ್ನು ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

29-Dec-2021 ಬೆಂಗಳೂರು ನಗರ

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ...

Know More

ಚಿತ್ರೋದ್ಯಮ ಸಂಕಷ್ಟದಲ್ಲಿದೆ, ಕರ್ನಾಟಕ ಬಂದ್ ಒಳ್ಳೆಯದಲ್ಲ: ಸಚಿವ ಬಿ.ಸಿ. ಪಾಟೀಲ್

25-Dec-2021 ಹಾವೇರಿ

ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಒಳ್ಳೆಯದಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ನಿಂದಾಗಿ ಚಿತ್ರೋದ್ಯಮ ಸಂಕಷ್ಟದಲ್ಲಿದೆ. ಒಂದು ದಿನ ಬಂದ್ ಮಾಡಿದರೆ...

Know More

ಕರ್ನಾಟಕ ಬಂದ್ ಮಾಡುವುದರಿಂದ ಪ್ರಯೋಜನ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

25-Dec-2021 ರಾಮನಗರ

ಎಲ್ಲದಕ್ಕೂ ಕರ್ನಾಟಕ ಬಂದ್ ಮಾಡುವುದರಿಂದ ಪ್ರಯೋಜನ ಇಲ್ಲ. ಬದಲಿಗೆ ಎಂಇಎಸ್‌ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ...

Know More

ಡಿ.31ರ `ಕರ್ನಾಟಕ ಬಂದ್’ ಕರೆಯನ್ನು ಹಿಂತೆಗೆದುಕೊಳ್ಳುವಂತೆ ಅಶ್ವತ್ಥನಾರಾಯಣ ಮನವಿ

25-Dec-2021 ಬೆಂಗಳೂರು ನಗರ

ಕನ್ನಡಪರ ಸಂಘಟನೆಗಳು ನೀಡಿರುವ ಡಿ.31ರ `ಕರ್ನಾಟಕ ಬಂದ್' ಕರೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ...

Know More

ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದ ರುಪ್ಸಾ

22-Dec-2021 ಬೆಂಗಳೂರು ನಗರ

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ . ರಾಜ್ಯ ಸರ್ಕಾರದ ಮೇಲೆ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸೋ ಸಲುವಾಗಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ...

Know More

ಡಿಸೆಂಬರ್ 31ರಂದು ಕರ್ನಾಟಕ ಬಂದ್‌: ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

22-Dec-2021 ಬೆಂಗಳೂರು ನಗರ

ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ...

Know More

ಬೆಳಗಾವಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ಕರ್ನಾಟಕ ಬಂದ್: ಬುಧವಾರ ಅಧಿಕೃತ ಘೋಷಣೆ

20-Dec-2021 ಬೆಳಗಾವಿ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ವಿರೋಧಿಸಿ ಮತ್ತು ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬಂದ್ ಮಾಡುವ ಕುರಿತಂತೆ ಬುಧವಾರ ನಿರ್ಧರಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು