ಗ್ರಾಮ ಪಂಚಾಯತಿ ಸದಸ್ಯನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ...
Know Moreಛತ್ರಪತಿ ಶಿವಾಜಿ ಮಹಾರಾಜರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಇಂದು ಕಲಘಟಗಿ ಪಟ್ಟಣದ ಅಂಜುಮನ್ ಸಂಸ್ಥೆಯವರು...
Know Moreಪಟ್ಟಣದ ಮುಂಡಗೋಡ ರಸ್ತೆಯ ಪಕ್ಕ ಶಿವಾಜಿ ವಾಸ್ಕೋಡೆ ಎಂಬುವರ ಕಬ್ಬಿನ ಹೊಲದಲ್ಲಿ ಇಂದು ಮಧ್ಯಾಹ್ನದ ಯಾರೋ ತಾಯಿ ಒಬ್ಬಳು ಮಗುವನ್ನು ಹೆತ್ತು ಸ್ಥಳದಲ್ಲಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆ...
Know Moreಕಾಶಿ ಯಾತ್ರೆಗೆ ತೆರಳಿದ್ದ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮಲ್ಲೇಶಪ್ಪ ಮುಕ್ಕಣ್ಣವರ (57) ದೇವರ ದರ್ಶನ ಮಾಡಲು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು...
Know Moreಕಲಘಟಗಿ-ಅಳ್ನಾವರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್, ಅಖಾಡಕ್ಕೆ ಇಳಿದಿದ್ದು ಈಗಾಗಲೇ ಹಳ್ಳಿ ಹಳ್ಳಿಗಳಿಗೆ ತೆರಳಿ ಪ್ರಚಾರ ಸಭೆ ಮಾಡಿ ಅಬ್ಬರದ ಪ್ರಚಾರ...
Know Moreಪಟ್ಟಣದಲ್ಲಿಯ ಹನ್ನೆರಡು ಸಾವಿರ ಮಠದ ಲಿಂಗೈಕ್ಕೆ ವೀರ ತಪಸ್ವಿ ಶ್ರೀ ಶ್ರೀ ಮಡಿವಾಳೇಶ್ವರ ಸ್ವಾಮಿಗಳ ಕರ್ತೃ ಗದ್ದುಗೆಗೆ ಪಾದರಕ್ಷೆಯನ್ನು ಧರಿಸಿ ಅಪಮಾನ ಮಾಡಿರುವ ಹಿನ್ನೆಲೆ ಆಪ್ ಪಕ್ಷದ ಪ್ರಚಾರ ಸಮೀತಿಯ ಅಧ್ಯಕ್ಷರು ಹಾಗೂ ಚಲನಚಿತ್ರ...
Know Moreಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದ ವರದಿಗೆ ಹೋಗಿದ್ದ ಪತ್ರಕರ್ತರ ಮೇಲೆ ಕಲಘಟಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದರ್ಪ ತೋರಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪೊಲೀಸ್ ಠಾಣೆಯ ಮುಂದೆಯೇ ಮೌನ ಪ್ರತಿಭಟನೆ...
Know Moreಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮ ಮಳೆಯ ಕಾರಣದಿಂದ...
Know Moreಐಐಟಿ ಉದ್ಘಾಟನೆಗೆಂದು ಧಾರವಾಡಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರಿಗೆ ಕಲಘಟಗಿಯ ಪ್ರತಿಷ್ಠಿತ ಬಣ್ಣದ ತೊಟ್ಟಿಲನ್ನು ಉಡುಗೊರೆಯಾಗಿ...
Know Moreಕಲಘಟಗಿ ಗ್ರಾಮದೇವಿ ಜಾತ್ರೆಯು ಉತ್ತರ ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿದೆ ಮತ್ತು ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಜನರು ಕುಟುಂಬಗಳೊಂದಿಗೆ ಇಲ್ಲಿಗೆ ಭೇಟಿ ನೀಡುತ್ತಾರೆ ಮತ್ತು ಜಾತ್ರೆಯ ವೈಭವಕ್ಕೆ...
Know Moreಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದ ವೃದ್ಧ ದಂಪತಿಗಳು 52 ವರ್ಷದ ಹಿಂದೆ ಡೈವರ್ಸ್ ತೆಗೆದುಕೊಂಡಿದ್ದರು. ನ್ಯಾಯಾಲಯದ ಆದೇಶದಂತೆ ಪತಿ ಬಸಪ್ಪ ಅಗಡಿ ಪ್ರತಿ ತಿಂಗಳು ಕಲ್ಲವ್ವಳಿಗೆ ಜೀವನಾಂಶ...
Know MoreGet latest news karnataka updates on your email.