ಮೈಸೂರನ್ನು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡಿಂಗ್ ಮಾಡುವ ಹಾಗೂ ಜಿಲ್ಲೆಯ ಪ್ರವಾಸೋದ್ಯಮ, ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಉದ್ದೇಶದಿಂದ ಹೊರ ತರಲಾದ ಬ್ರ್ಯಾಂಡ್ ಮೈಸೂರು ಲೋಗೋ ಹಾಗೂ ಟ್ಯಾಗ್ಲೈನನ್ನು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್...
Know Moreಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಕಲೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ...
Know More1985ರಲ್ಲಿ ಸ್ಥಾಪಿತವಾದ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಕ್ಷೇಮಾಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡಿಗರ...
Know Moreತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನ...
Know Moreನಮಗೆಲ್ಲರಿಗೂ ತಿಳಿದಿರುವಂತೆ ದಕ್ಷಿಣ ಕನ್ನಡ ಜಿಲ್ಲೆ ಕರಾವಳಿ ಜಿಲ್ಲೆ ಮತ್ತು ಇದು ಯಕ್ಷಗಾನ ಕಲೆಯ ಸಾಂಪ್ರದಾಯಿಕ ಜಾನಪದ ನೃತ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು ಇದು ಅಪರೂಪದ ನೃತ್ಯ, ಸಂಗೀತ, ಹಾಡು ಮತ್ತು ಬಣ್ಣದ ವೇಷಭೂಷಣಗಳೊಂದಿಗೆ ವಿದ್ವತ್...
Know Moreಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು...
Know Moreಭಾರತದಲ್ಲಿ ರಂಗಭೂಮಿ ಕಲೆ ಉಳಿದಿರುವುದಕ್ಕೆ ಗ್ರಾಮೀಣ ಜನರು ಕಾರಣರಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ...
Know Moreಎಲ್ಲ ವಸ್ತುಗಳಿಗೆ ಹಣದಿಂದ ಬೆಲೆೆ ಕಟ್ಟಿದಂತೆ ಕಲೆಗೆ ಬೆಳೆಕಟ್ಟಲಾಗದು ಅದೆ ಕಲೆ ಹಾಗೂ ಕಲಾವಿದರಿಂದ ಅರಳಿದ ಬಿದರಿ ಕಲೆಯೂ ವಿಶ್ವದ ಅದ್ಬುತ ಕಲೆಯಾಗಿದ್ದು ಇದನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕೇಂದ್ರ...
Know Moreಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕಲೆ ಮತ್ತು ಸಂಸ್ಕೃತಿ ಇನ್ನೂ ಜೀವಂತವಾಗಿದೆ ಎಂದು ಗ್ರಾಮಪಂಚಾಯ್ತಿ ಮಾಜಿ ಸದಸ್ಯ ಹಳೆಕಾಮನಕೊಪ್ಪಲು ಕರೀಗೌಡ...
Know Moreಕಲೆ ಎಂಬುವುದು ಬೆಲೆ ಕಟ್ಟಲಾಗದ ವಸ್ತುವಾಗಿದೆ, ಆಸಕ್ತಿ, ಅಭಿರುಚಿ ಇದ್ದವರಿಗೆ ಮಾತ್ರ ಇದರ ಸವಿ ಸವಿ ಸವಿಯಲು ಸಾಧ್ಯ ಎಂದು ವಿಧಾನ ಪರಿಷತ ಸದಸ್ಯರಾದ ಶಶೀಲ ಜಿ. ನಮೋಶಿ...
Know Moreಸುಧೀರ್ಘ ಇತಿಹಾಸವುಳ್ಳ ಯಕ್ಷಗಾನ ಕಲೆ ಇಂದು ವಿಶ್ವಮಟ್ಟದಲ್ಲಿ ಜನ ಮನ್ನಣೆ ಪಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಸರ್ವಾಂಗ ಸುಂದರ ಆರಾಧನಾಕಲೆ ಯಕ್ಷಗಾನವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ...
Know Moreಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದಿಂದ 2022-23ನೆ ಸಾಲಿನ ಬಿ.ಪಿ.ಎ, ಎಂ.ಪಿ.ಎ, ಸರ್ಟಿಫಿಕೇಟ್ ಕೋರ್ಸ್, ಡಿಪ್ಲೋಮಾ, ಪಿ.ಜಿ.ಡಿಪ್ಲೋಮಾ ಹಾಗೂ ಡಿ.ಲಿಟ್ ಕೋರ್ಸ್ಗಳಿಗೆ ಪ್ರವೇಶಾತಿಗಳು...
Know Moreಒಂದು ನಾಡಿನ ಪ್ರಗತಿ ಅಲ್ಲಿನ ಹಣ ಮತ್ತು ಸಂಪತ್ತನ್ನು ಮಾತ್ರ ಅವಲಂಬಿಸಿರುವುದಿಲ್ಲ. ಅಲ್ಲಿನ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಅವಲಂಬಿಸಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ...
Know Moreಜಾನಪದ ಕಲೆಯಾಗಿರುವ ಗಾಳಿಪಟ ಹಾರಿಸುವ ಉತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸ ತಂದಿದೆ. ಮಕ್ಕಳಿಗೆ ಗಾಳಿಪಟದ ಮೂಲಕ ಸಾಮಾಜಿಕ ಸಂದೇಶ ನೀಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು...
Know MoreGet latest news karnataka updates on your email.