ಆರ್.ಎಸ್.ಎಸ್.ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರು, ಅರೋಗ್ಯದಲ್ಲಿ ಚೇತರಿಕೆಯ ಬಳಿಕ ಪ್ರಥಮವಾಗಿ ಕಲ್ಲಡ್ಕ ದಲ್ಲಿ ಮಾಧ್ಯಮ ದವರ ಜೊತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಮಾತಿನ ಮೂಲಕ ಎಚ್ಚರಿಕೆ...
Know MoreGet latest news karnataka updates on your email.