ಯುವ ಸಮೂಹದ ಸದ್ಬಳಕೆಯು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಯುವ ಸಮುದಾಯದ ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಂಡಾಗ ಸಮಾಜದ ಎಲ್ಲ ರೀತಿಯ ದುಷ್ಚಟಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಸ್ವಸ್ಥ ಸಮಾಜ…