ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಇವರು ಮಾತನಾಡುತ್ತಾ. ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿ ಶಾಹಿಗಳ ಕೈಗೆ ಆಡಳಿತ ಒಪ್ಪಿಸಿ ಕಮಿಷನ್ ದಂಧೆಗೆ ಶಾಮಿಲಾಗಿ ಏಜೆಂಟರಾಗಿ ಭ್ರಷ್ಟಾಚಾರ ದಿವಾಳಿಯ ಅರಾಜಕತೆ ತಾಂಡವಾಡುತ್ತಿದೆ...
Know MoreGet latest news karnataka updates on your email.