ಕಾಂತಾರ ಬೆಡಗಿ ಸಪ್ತಮಿ ಗೌಡ "ದಿ ವ್ಯಾಕ್ಸಿನ್ ವಾರ್" ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ "ತಮ್ಮುಡು" ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು...
Know MoreGet latest news karnataka updates on your email.