ಕಾನೂನು

ರೈತರ ಪ್ರತಿಭಟನೆ: ಹರ್ಯಾಣದ ಹಲವು ಜಿಲ್ಲೆಗಳಲ್ಲಿ ಇಂಟರ್‌ನೆಟ್, ಎಸ್‌ಎಂಎಸ್ ಸೇವೆ ಸ್ಥಗಿತ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲು ರೈತರು ಫೆಬ್ರವರಿ 13 ರಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಯೋಜಿಸಿದ್ದಾರೆ.

3 months ago

ಮಹಾಯೋಗಿ ವೇಮನರ ಸಾಹಿತ್ಯ, ಸಂಶೋಧನೆ ಕಾರ್ಯ ನಿರಂತರವಾಗಿರಲಿ: ಸಚಿವ ಎಚ್.ಕೆ.ಪಾಟೀಲ

ಮಹಾಯೋಗಿ ವೇಮನ ಸಾಹಿತ್ಯ, ಸಂಶೋಧನೆ ಕುರಿತು ಹೆಚ್ಚಿನ ಕಾರ್ಯಗಳು ಆಗಬೇಕು. ವೇಮನ ಅಧ್ಯಯನ ಪೀಠದಿಂದ ವಿದ್ಯಾರ್ಥಿನಿಲಯ ಸ್ಥಾಪಿಸಲು ಕವಿವಿಯಿಂದ ಪ್ರಸ್ತಾವನೆ ಸಲ್ಲಿಸಿದರೆ, ಸರಕಾರ ಸಹಾಯ ಮಾಡಲಿದೆ ಎಂದು…

4 months ago

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ವಿಮಾನಗಳಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸಲಾಗುವುದಿಲ್ಲ ಮತ್ತು ಅಂತಹ  ಘಟನೆಯನ್ನು ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳು ಅನುಮತಿಸುವಷ್ಟು ಬಲವಾಗಿ ಎದುರಿಸಲಾಗುವುದು ಎಂದು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

4 months ago

ಡ್ರೋನ್​ ಪ್ರತಾಪ್​ಗೆ ಮತ್ತೆ ಸಂಕಷ್ಟ: ಕಾನೂನು ಹೋರಾಟಕ್ಕೆ ಮುಂದಾದ ಅಧಿಕಾರಿ

ಬಿಗ್ ​ಬಾಸ್ ಆರಂಭವಾಗಿನಿಂದ ಸ್ಪರ್ಧಿಗಳಿಗೆ ಒಂದಲ್ಲಾ ಒಂದು ಸಂಕಷ್ಟ ಎದುರಾಗುತ್ತಿದೆ. ಮೊದಲಿಗೆ ವರ್ತೂರು ಸಂತೋಷ್​ ಹುಲಿ ಉಗುರಿನ ಪೆಂಡೆಂಟ್​ ಧರಿಸಿ ಅರೆಸ್ಟ್ ಆಗಿದ್ದರು. ಬಳಿಕ ತನಿಶಾ ಮೇಲೂ…

5 months ago

ಮಕ್ಕಳ ಇನ್ಸ್​ಟಾಗ್ರಾಮ್ ವ್ಯಸನ: ಮೆಟಾ ವಿರುದ್ಧ ಕಾನೂನು ಕ್ರಮ

ಸೋಷಿಯಲ್ ಮೀಡಿಯಾಗೆ ಜನರು ಅದೆಷ್ಟು ದಾಸರಾಗಿರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಅದರಲ್ಲೂ ಯುವ ಮನಸ್ಸುಗಳಿಗೆ ಒಂದು ರೀತಿ ವ್ಯಸನವಾಗಿ ಹೋಗಿದೆ. ಇದೀಗ ಫೇಸ್​ಬುಕ್, ಇನ್ಸ್​ಟಾಗ್ರಾಮ್ ಮೊದಲಾದ…

7 months ago

ಮಣಿಪುರವನ್ನು ಪ್ರಕ್ಷುಬ್ದ ಪ್ರದೇಶ ಎಂದು ಘೋಷಿಸಿದ ಸರ್ಕಾರ

ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಟ್ಟಿರುವ ಹಿನ್ನಲೆಯಲ್ಲಿ ಮಣಿಪುರ ಸರ್ಕಾರ ಇಡೀ ರಾಜ್ಯವನ್ನು ಪ್ರಕ್ಷುಬ್ಧ ಪ್ರದೇಶ ಎಂದು ಘೋಷಿಸಿದೆ.

8 months ago

ಅನೈತಿಕ ಪೊಲೀಸ್ ಗಿರಿ: ಆರೋಪಿಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ ನೀಡಿ ಎಂದ ಐವನ್‌

ಕರಾವಳಿಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಳದಿಂದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೂ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅನೈತಿಕ ಪೊಲೀಸ್…

10 months ago

ಬೈಕ್ ನಂಬರ್ ಪ್ಲೇಟ್ ನಲ್ಲಿ ನಂಬರ್ ಬದಲು ನನ್ನಾಕಿ: ಬಿಸಿ ಮುಟ್ಟಿಸಿದ ಪೋಲಿಸರು

ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ…

10 months ago

ಸಿಎಂ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್‌. ಪೊನ್ನಣ್ಣ ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್‌. ಪೊನ್ನಣ್ಣ ನೇಮಕ ಮಾಡಲಾಗಿದೆ.

12 months ago

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುತಿದ್ದೀರಾ ಹಾಗಾದ್ರೆ ಜೋಕೆ

ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

12 months ago

ಮಂಗಳೂರು: ಮಾದಕ ವಸ್ತು ವಿಷವರ್ತುಲದಲ್ಲಿ ಯುವಜನತೆ

ಹಲವು ವರ್ಷಗಳ ಹಿಂದೆ ಕದ್ದು ಮುಚ್ಚಿನಡೆಯುತ್ತಿದ್ದ ಈ ಡ್ರಗ್ ದಂಧೆ ಇತ್ತೀಚಿನ ದಿನಗಳಲ್ಲಿ ಒಂದು ರೀತಿ ಹಿರಂಗ ವ್ಯವಹಾರವಾಗಿ ಮಾರ್ಪಟ್ಟಿ ರುವುದು ಕಾನೂನು ವ್ಯವಸ್ಥೆಯಲ್ಲಿನ ಲೋಪಕ್ಕೆ ಕೈಗನ್ನಡಿ…

1 year ago

ಬೆಂಗಳೂರು: ಸಾಲ ಮರುಪಾವತಿ ವಿಳಂಬಕ್ಕೆ ರೈತರ ಆಸ್ತಿ ಹರಾಜು ತಡೆಯಲು ಕಾನೂನು ತರುತ್ತೇವೆ

ಸಾಲ ಮರುಪಾವತಿ ವಿಳಂಬವಾದರೆ ರೈತರ ಆಸ್ತಿಯನ್ನು ಹರಾಜಿನಿಂದ ರಕ್ಷಿಸಲು ಕಾನೂನು ತರಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ.

2 years ago

ಮಂಗಳೂರು: ರಾಷ್ಟ್ರೀಯ ಲೋಕ್ ಅದಾಲತ್ 30,729 ಪ್ರಕರಣಗಳು ಇತ್ಯರ್ಥ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಆ.13ರ ಶನಿವಾರ ದಕ್ಷಿಣ…

2 years ago

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು ಶಾಂತಿ ಸಮಿತಿ ಸಭೆ

ಕಾನೂನು ಸುವ್ಯವಸ್ಥೆ ಕಾಪಾಡಲು ಶಾಂತಿ ಸಮಿತಿ ಸಭೆ ನಡೆಸಲಾಯಿತು. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ, ಐಜಿಪಿ ಮಂಗಳೂರು, ಸಿಪಿಐ ಮಂಗಳೂರು, ಎಸ್ಪಿ ಡಿ.ಕೆ., ಕಾನೂನು ಮತ್ತು ಸುವ್ಯವಸ್ಥೆ…

2 years ago

ಸಾಲಿಗ್ರಾಮ: ಕಾನೂನು ಪಾಲಿಸಲು ಪಿಎಸ್ ಐ ಕುಮುದ ಮನವಿ

ಕಾನೂನನ್ನು ಸರ್ವರೂ ಪಾಲಿಸಬೇಕು ಎಂದು ಸಾಲಿಗ್ರಾಮ ಪೊಲೀಸ್ ಠಾಣೆಯ ನೂತನ ಪಿಎಸ್ ಐ ಎಸ್.ಕುಮುದ ಹೇಳಿದರು.

2 years ago