ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಪ್ರತಿಪಕ್ಷಗಳು ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.