ಕಾರ್ಮಿಕ

ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್: 9 ಸಾವು

ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಜೀಪ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 9 ಮಂದಿ ಸಾವಿಗೀಡಾಗಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ಜೀಪಿನಲ್ಲಿ 12 ಮಂದಿ ಇದ್ದರು.…

9 months ago

ಸುಳ್ಯ: ಕೇರಳ ಮೂಲದ ಕಾರ್ಮಿಕನ ಪತ್ತೆಗಾಗಿ ಮುಂದುವರಿದ ಶೋಧ ಕಾರ್ಯ

ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಹೊಳೆ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ‌ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ…

10 months ago

ಉತ್ತರಪ್ರದೇಶದ ಜೌನ್ಪುರದಲ್ಲಿ ಸಿಡಿಲು ಬಡಿದು ಓರ್ವ ಸಾವು, 12 ಮಂದಿಗೆ ಗಾಯ

ಉತ್ತರ ಪ್ರದೇಶದ ಜೌನಪುರ ಜಿಲ್ಲೆಯ ಪೊರೈ ಕಲಾ ಗ್ರಾಮದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

11 months ago

ಪುತ್ತೂರು: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು, ಶರವೂರು ನಿವಾಸಿ ದುರಂತ ಅಂತ್ಯ

ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ…

12 months ago

ಔರಾದ: ಕಾರ್ಮಿಕರ ತ್ಯಾಗ ಗೌರವಾರ್ಹ – ನವೀಲಕುಮಾರ ಉತ್ಕಾರ್

ದುಡಿಮೆಯೇ ದೇವರೆಂದು ಭಾವಿಸಿ, ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕರ ತ್ಯಾಗ ಗೌರವಕ್ಕೆ ಅರ್ಹವಾಗಿದೆ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.

1 year ago

ಅಮರಾವತಿ: ಕಾರ್ಮಿಕರ ಕಲ್ಯಾಣ ನಮ್ಮ ಸರ್ಕಾರದ ಗುರಿಯಾಗಿದೆ – ಜಗನ್ ಮೋಹನ್ ರೆಡ್ಡಿ

ಕಾರ್ಮಿಕರ ಕಲ್ಯಾಣವೇ ತಮ್ಮ ಸರ್ಕಾರದ ಗುರಿಯಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ

1 year ago

ಕೊಲಂಬಿಯಾ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮೂವರ ಸಾವು

ಕೊಲಂಬಿಯಾದ ಕುಕುನುಬಾ ಪುರಸಭೆಯ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಕಾಣೆಯಾದ ಏಳು ಗಣಿ ಕಾರ್ಮಿಕರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ರಾಷ್ಟ್ರೀಯ ಗಣಿಗಾರಿಕೆ ಸಂಸ್ಥೆ ದೃಢಪಡಿಸಿದೆ.

1 year ago

ಕಾಸರಗೋಡು: ಕಣಜದ ಹುಳು ದಾಳಿ, ವ್ಯಕಿ ಸಾವು

ಕಣಜದ ಹುಳುಗಳ ದಾಳಿಯಿಂದ ಪೈಂಟಿಂಗ್ ಕಾರ್ಮಿಕ ವ್ಯಕಿಯೋರ್ವ ಮೃತಪಟ್ಟ ದಾರುಣ ಘಟನೆ  ಬುಧವಾರ ಮಧ್ಯಾಹ್ನ   ಚಿತ್ತಾರಿ ಕಾಲ್ ನಲ್ಲಿ ನಡೆದಿದೆ.

1 year ago

ಮೈಸೂರು: ಕಾರ್ಮಿಕರ ಬೋಗಸ್ ಕಾರ್ಡ್ ಪಡೆದವರ ವಿರುದ್ಧ ಕ್ರಮದ ಎಚ್ಚರಿಕೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿಯ ನಿರ್ದೇಶನಗಳನ್ನು ಅನುಸರಿಸಿ ಕ್ರಮ ವಹಿಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಫಲಾನುಭವಿಗಳೆಂದು ನೋಂದಣಿಯಾಗಿ ಮಂಡಳಿಯ…

1 year ago

ಉಡುಪಿ: ಗೋಪಿನಾಥನ್ ನಾಯರ್ ನದ್ದು ವ್ಯವಸ್ಥಿತ ಕೊಲೆ- ಬಿಜು ಥೋಮಸ್

ಸಾಣೂರು ಗ್ರಾಮದ ರಬ್ಬರ್ ಪ್ಲಾಂಟೇಶನ್‌ ವೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಕೇರಳ ಮಲಪ್ಪುರಂ ನಿವಾಸಿ ಗೋಪಿನಾಥನ್ ನಾಯರ್ ಎಂಬವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವು ಆತ್ಮಹತ್ಯೆ…

1 year ago

ಚಾಮರಾಜನಗರ: ಕಲ್ಲುಗಣಿಯಲ್ಲಿ ಗುಡ್ಡ ಕುಸಿದು ಮೂವರು ಸಾವು

ಕಲ್ಲು ಗಣಿಯಲ್ಲಿ ಸ್ಪೋಟಿಸಲು ಕುಳಿ ತೆಗೆಯುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಚಾಮರಾಜನಗರ ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ…

1 year ago

ಬೆಳ್ತಂಗಡಿ: ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು

ಇಂದಬೆಟ್ಟು ಗ್ರಾಮದ ಕುವೆತ್ಯಾರು ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

1 year ago

ಬೆಂಗಳೂರು: ಕೆಂಪೇಗೌಡರ ಪ್ರತಿಮೆಯ ಕೆಲಸಕ್ಕೆಂದು ನೇಮಕಗೊಂಡಿದ್ದ ಕಾರ್ಮಿಕರಿಗೆ ಪಾವತಿ ಬಾಕಿ

ಬೆಂಗಳೂರಿನ ಸ್ಥಾಪಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲು ಕೆಲಸಕ್ಕೆಂದು ನೇಮಕಗೊಂಡಿದ್ದ ಕಾರ್ಮಿಕರಿಗೆ ತಮ್ಮ…

2 years ago

ಮಂಗಳೂರು: ಅ. 31 ಮತ್ತು ನ.1 ರಂದು ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಇದರ 10ನೇ ರಾಜ್ಯ ಸಮ್ಮೇಳನ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸ್ವತಂತ್ರ ಪೂರ್ವದಿಂದ ಇಂದಿನವರೆಗೂ ಬೀಡಿ ಕೈಗಾರಿಕೆ ಜನತೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಬೀಡಿ ಕಾರ್ಮಿಕರನ್ನು ಸಂಘಟಿಸಿ…

2 years ago

ಕಾಸರಗೋಡು: ತೆಂಗಿನ ಮರದಿಂದ ಬಿದ್ದ ಕಾರ್ಮಿಕರೋರ್ವರು ಮೃತ

ತೆಂಗಿನ ಮರದಿಂದ ಬಿದ್ದ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ರವಿವಾರ ಪೆರ್ಲ ಬೆದ್ರಂಪಳ್ಳ ಕುಕ್ಕಿಲ ಎಂಬಲ್ಲಿ ನಡೆದಿದೆ.

2 years ago