ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ ೫೦ ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.
ರೈಲು ಹಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಸದುರ್ಗ ಸಮೀಪ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಂತು ಮಾಲಿಕ್ (32) ಮತ್ತು ಫಾರೂಕ್…
ನಗರದ ಎರಡು ಮಳಿಗೆಗಳು ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸುಮಾರು 15 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಪಕ್ಷದ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನಗರಸಭೆಯ ಬಿಜೆಪಿ ಸದಸ್ಯ ಅಜಿತ್ ಕುಮಾರ್ ( 39) ಕಾಸರಗೋಡು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.…
ಉಪ್ಪಳ ಸಮೀಪದ ಕುಬಣೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬುಧವಾರ ಸಂಜೆ ಮತ್ತೆ ಅಗ್ನಿ ಅನಾಹುತ ಉಂಟಾಗಿದ್ದು, ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ…
ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ ಎನ್ನಬಹುದು.
ಮೀನುಗಾರಿಕಾ ಇಲಾಖೆ ಹಾಗೂ ತ್ರಕ್ಕರಿಪುರ, ಶಿರಿಯ, ಬೇಕಲ ಕರಾವಳಿ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಬೋಟ್ ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡಿರುವ ಮೂರು ಬೋಟ್ ಗಳ ಕರ್ನಾಟಕದ…
ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು…
ಬೈಕ್ ಗೆ ಡಿಕ್ಕಿ ಹೊಡೆದ ಟೋರಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ತಂಗುದಾಣಕ್ಕೆ ನುಗ್ಗಿದ ಘಟನೆ ನೀರ್ಚಾಲ್ ನಲ್ಲಿ ನಡೆದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪವಾಡ…
ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕರೋರ್ವರು ಮೃತಪಟ್ಟ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನ ನಲ್ಲಿ ನಡೆದಿದೆ. ಕುಬಣೂರಿನ ಪದ್ಮ ನಾಭ (45)ಮೃತ ಪಟ್ಟವರು.
ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.
ಯುವತಿಯೋರ್ವಳು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು.
ಸಾಮಾಗ್ರಿ ಖರೀದಿಸಲೆಂದು ಮನೆಯಿಂದ ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕರೋರ್ವರು ಹೊಳೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರ್ಕಾಡಿ ಸಮೀಪ ನಡೆದಿದೆ. ವರ್ಕಾಡಿ ಆನೆಕಲ್ ನ ಬಾಲಕೃಷ್ಣ ನಾಯ್ಕ್…
ವೃದ್ಧ ದಂಪತಿಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಪನತ್ತಡಿ ಯಲ್ಲಿ ಶನಿವಾರ ಸಂಜೆ ನಡೆದಿದೆ.