ಮಂಗಳೂರು ಮಹಾನಗರ ಪಾಲಿಕೆಯ ತಿರುವೈಲು ವಾರ್ಡ್ ಸಂಖ್ಯೆ 20 ವ್ಯಾಪ್ತಿಯ ವಾಮಂಜೂರು ಜಂಕ್ಷನ್ ರಸ್ತೆಯಿಂದ ಪಿಲಿಕುಲ ನಿಸರ್ಗಧಾಮದ ಮಹಾದ್ವಾರದವರೆಗೆ ಪಾಲಿಕೆಯ 15ನೇ ಹಣಕಾಸು ಯೋಜನೆಯಡಿ ಸುಮಾರು 22 ಲಕ್ಷ ರೂ ವೆಚ್ಚದಲ್ಲಿ ಅಳವಡಿಸಲಾದ ಎಲ್ಇಡಿ ಸಾಲು ದೀಪವನ್ನು ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮೂಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಪಾಲಿಕೆಯ...
Know MoreGet latest news karnataka updates on your email.