ಬೆಂಗಳೂರು: ‘ಕಾಂತಾರ’ ಸಿನಿಮಾ ಜಗತ್ತಿನ ಗಮನಸೆಳೆದು ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ‘ಕಾಂತಾರ’ ಕತೆಯನ್ನು ಮತ್ತಷ್ಟು ಬೆಳೆಸಿ ಇನ್ನೊಂದು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ ರಿಷಬ್ ಶೆಟ್ಟಿ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಅನ್ನು ರಿಷಬ್ ಶೆಟ್ಟಿ ಬರೆದಿದ್ದು, ಚಿತ್ರೀಕರಣವನ್ನೂ ಪ್ರಾರಂಭಿಸಿದ್ದಾರೆ...
Know MoreGet latest news karnataka updates on your email.