ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ವಕೀಲರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ . ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನ್ ಶಿಪ್ ಮಾಡಲು ಬಂದಿದ್ದಳು ಕಛೇರಿಯಲ್ಲಿ ವಿದ್ಯಾರ್ಥಿನಿಗೆ...
Know MoreGet latest news karnataka updates on your email.