ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನಡೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನಿಮಗೆ ಪ್ರತಿಭಟನೆ ಮಾಡಲು ಹಕ್ಕಿದೆ, ಹಾಗೆಂದ ಮಾತ್ರಕ್ಕೆ ರಸ್ತೆ ತಡೆ ಮಾಡಲು ನಿಮಗೆ ಅಧಿಕಾರವಿಲ್ಲ ಎಂದು ಚಾಟಿ ಬೀಸಿದೆ. ಕೃಷಿ ಸಂಘಟನೆಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಗಡುವನ್ನು ನೀಡಿದೆ. ದೆಹಲಿಯ ವಿವಿಧ ಭಾಗಗಳಲ್ಲಿ ರೈತ ಸಂಘಟನೆಗಳು ಸುಮಾರು 1...
Know MoreGet latest news karnataka updates on your email.