ಕೇಂದ್ರ ಸರ್ಕಾರ

ಫಲಾನುಭವಿಗಳ ಮನೆಗೆ ಕೇಂದ್ರ ಸಚಿವ ಭಗವಂತ ಖೂಬಾ ಭೇಟಿ

ಫಲಾನುಭವಿಗಳ ಸಂಪರ್ಕ ಅಭಿಯಾನದ ಅಡಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಮನೆಗೆ ಶುಕ್ರವಾರ ಭೇಟಿ ನೀಡಿದರು.

3 months ago

ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ: ಶೋಭಾ ಕರಂದ್ಲಾಜೆ

ಕೇಂದ್ರ ಸರ್ಕಾರದ ವಿರುದ್ಧ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಚುನಾವಣೆ ಸಂದರ್ಭದಲ್ಲಿ ಮಾಡುತ್ತಿರುವುದು ಅಂತರಾಷ್ಟ್ರೀಯ ಪಿತೂರಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

3 months ago

ಅನ್ನದಾತರ ಪ್ರತಿಭಟನಾ ಸ್ಥಳದಲ್ಲಿ ಇಂಟರ್ನೆಟ್ ಬಂದ್ ಬಂದ್..!

ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನ್ನದಾತರ ಸಮರ ರೈತ ದಂಗಲ್ 4ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಹಾಗೂ ರೈತರ ನಡುವಿನ ರಣರಂಗ ಮತ್ತಷ್ಟು ತೀವ್ರಗೊಂಡಿದೆ.…

3 months ago

ಸ್ಟಾಲಿನ್ ಅವರಿಂದ ಎನ್​ಒಸಿ ತರಿಸಿಕೊಟ್ಟರೆ ಮೇಕೆದಾಟುವಿಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇವೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಂದ ಕರ್ನಾಟಕ  ಸರ್ಕಾರವು  ನಿರಾಕ್ಷೇಪಣಾ ಪ್ರಮಾಣಪತ್ರ  ಪಡೆದು ಒದಗಿಸಿದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಒದಗಿಸಿಕೊಡುವುದಾಗಿ ಬೆಂಗಳೂರು ದಕ್ಷಿಣದ ಬಿಜೆಪಿ…

3 months ago

20,000 ರೈತರಿಂದ ನಾಳೆ `ದೆಹಲಿ ಚಲೋ’: ರಾಜಧಾನಿಯಲ್ಲಿ ಬಿಗಿ ಭದ್ರತೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು  200 ರೈತ ಸಂಘಟನೆಗಳು ಮಂಗಳವಾರ ದೆಹಲಿ ಚಲೋಗೆ…

3 months ago

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಅನ್ಯಾಯ ಆಗಿದೆ: ಸಚಿವ ಕೆ.ಜೆ ಜಾರ್ಜ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿರೋದು ನಿಜ. ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ಬರದಲ್ಲೂ ಅನ್ಯಾಯ ಆಗಿದೆ. ಇದರ ವಿರುದ್ಧ ನಾವು ಫೆ. 7ರಂದು ಪ್ರತಿಭಟನೆ ಮಾಡುತ್ತೇವೆ ಎಂದು…

3 months ago

ಮಧ್ಯಂತರ ಬಜೆಟ್: ಸದೃಢ ಭಾರತಕ್ಕೆ ಅಡಿಪಾಯ – ಸಚಿವ ಭಗವಂತ ಖೂಬಾ

'ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಮುಂದಿನ 2047ರಲ್ಲಿ ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಅಡಿಪಾಯ ಹಾಕಿದಂತಾಗಿದೆ' ಎಂದು ಕೇಂದ್ರದ ನವಿಕರಿಸಬಹುದಾದ ಇಂಧನ ಮೂಲ ರಾಸಾಯನಿಕ ಹಾಗೂ…

3 months ago

ಮುಂದಿನ ವಾರದಿಂದ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ: ಕೇಂದ್ರ ಸರ್ಕಾರ

ಮುಂದಿನ ವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ  ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ  ತಿಳಿಸಿದೆ. ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ.

3 months ago

ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ನೇಮಕ

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ(ಜ.31) ಅನುಮತಿ ನೀಡಿದೆ.

4 months ago

ಬಜೆಟ್ ಅಧಿವೇಶನಕ್ಕೂ ಮುನ್ನ ‘ಸರ್ವಪಕ್ಷ ಸಭೆ’ ಕರೆದ ಕೇಂದ್ರ ಸರ್ಕಾರ

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ವಿವಿಧ ಪಕ್ಷಗಳ ನಾಯಕರ ಸಭೆಯನ್ನು ಮಂಗಳವಾರ ಕೇಂದ್ರ ಸರ್ಕಾರ ಕರೆದಿದೆ.

4 months ago

ಚಿರಂಜೀವಿಗೆ ಪದ್ಮವಿಭೂಷಣ ಗರಿ: ಇಲ್ಲಿದೆ ಪ್ರಶಸ್ತಿ ವಿಜೇತ ಎಲ್ಲಾ ಗಣ್ಯರ ಪಟ್ಟಿ

ಈ ವರ್ಷದ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಎಂದಿನಂತೆ ಗಣರಾಜ್ಯೋತ್ಸವದ ಮುಂಚಿನ ದಿನ ಕೇಂದ್ರ ಸರ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ.

4 months ago

ಮೈಸೂರಲ್ಲಿ ಮುಂದುವರಿದ ಲಾರಿ ಚಾಲಕರ ಮುಷ್ಕರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ  ಬಸ್‌ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಮುಂದುವರೆದಿದೆ.

4 months ago

ಇಂಡಿಗೋ, ಮುಂಬೈ ಏರ್​ಪೋರ್ಟ್​ಗೆ ಕೇಂದ್ರದ ನೋಟಿಸ್​

ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ…

4 months ago

ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ

ಕೇಂದ್ರ ಸರ್ಕಾರ ಹೊಸದೊಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ…

5 months ago

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ: ಸಿಎಂ

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ಸಿಎಂ ಸಿದ್ದರಾಮಯ್ಯ  ರಾಮ ಮಂದಿರ ಉದ್ಘಾಟನೆಯ ದಿನ ಸರ್ಕಾರೀ ರಜೆಗೆ…

5 months ago