ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ…
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದು ದಿನದಲ್ಲಿ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಕೇರಳ, ಮಹಾರಾಷ್ಟ್ರದಲ್ಲಿ ತಲಾ 2 ಹಾಗೂ…
ರಾಜ್ಯದಲ್ಲಿ ಕೊರೊನಾ ಹೊಸ ತಳಿ ಜೆಎನ್. 1 (JN 1) ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ 50% ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರಿ JN.1…
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 173 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುವ ಸುಳಿವು ನೀಡಿದೆ. ಕೆಲ ದಿನಗಳಿಂದ ದಿನಕ್ಕೆ ಪಾಸಿಟಿವ್ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ…
ಇಲ್ಲಿನ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಆವರಿಸಿದ್ದು, ಇದರ ಬೆನ್ನಲ್ಲೇ ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ.
ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ನಿಗಾ ವಹಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್ಗೆ ಕೋವಿಡ್ ತಗುಲಿರುವ ಕುರಿತು ವರದಿಯಾಗಿದೆ. ಆದರೆ ಜೋ ಬೈಡನ್ ಅವರ ದೇಹದಲ್ಲಿ ಸೋಂಕು ಪತ್ತೆಯಾಗಿಲ್ಲ. ಜಿಲ್ ಬೈಡನ್ಗೆ ಕಳೆದ…
ಗುರುಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 266 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರದ ಆರೋಗ್ಯ ಬುಲೆಟಿನ್ ತಿಳಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ನ ಎಕ್ಸ್ಬಿಬಿ.1.5 ತಳಿ ಸೋಂಕಿನ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ವೈರಾಣು ಸಂರಚನಾ ವಿಶ್ಲೇಷಣೆ ಸಂಸ್ಥೆ (ಐಎನ್ಎಸ್ಎಸಿಒಜಿ) ದತ್ತಾಂಶಗಳಿಂದ ಗುರುವಾರ ತಿಳಿದು ಬಂದಿದೆ.
ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢ
ಕೊರೊನಾ ಕಾರಣದಿಂದ ಉಡುಪಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಲ ತೆಗೆದುಕೊಂಡವರು ಹಿಂದಿರುಗಿಸಿಲ್ಲ. ಇದರಿಂದ ಸಮಸ್ಯೆ ಆಗಿದೆ. ಮುಂದಿನ ದಿನಗಳಲ್ಲಿ ಮರುಪಾವತಿ ಆದ ನಂತರ ಎಲ್ಲರ ಹಣ…
ಕೊರೊನಾ ಮುನ್ನೆಚ್ಚರಿಕೆಯ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ.