News Karnataka Kannada
Tuesday, April 30 2024

ದೆಹಲಿ| ಕೋವಿಡ್‌ ಪ್ರಕರಣಗಳಲ್ಲಿ ಕೊಂಚ ಇಳಿಮುಖ: 11 ಸಾವಿರ ಕೇಸ್‌ ದಾಖಲು

28-Jun-2022 ದೆಹಲಿ

ದೇಶದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ ಕೆಲವು ದಿನ 17 ಸಾವಿರದ ಗಡಿದಾಟುತ್ತಿದ್ದ ಹೊಸ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗಿದ್ದು ನಿನ್ನೆ 11,793 ಹೊಸ ಕೊರೋನಾ ಸೋಂಕಿನ ಪ್ರಕರಣಗಳು...

Know More

ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ: ಮತ್ತೆ 17 ಸಾವಿರದ ಗಡಿ ದಾಟಿದ ಕೊರೋನಾ

27-Jun-2022 ದೆಹಲಿ

ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ ಒಟ್ಟು 17,073 ಹೊಸ ಕೊರೊನಾ ಸೋಂಕಿನ ಪ್ರಕರಣಗಳು...

Know More

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೊರೋನಾ ಕೇಸ್ ಪತ್ತೆ

11-Jun-2022 ದೆಹಲಿ

ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 8,329 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 10 ಮಂದಿ...

Know More

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆ

07-Jun-2022 ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಹೊಸದಾಗಿ ಸೋಂಕು...

Know More

ಕೊರೋನಾ ಭೀತಿ: ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ!

04-Jun-2022 ದೆಹಲಿ

ಕೊರೋನಾ ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರ ಹಿನ್ನೆಲೆ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ...

Know More

ಕೊರೋನಾ ಪ್ರಮಾಣ ಮತ್ತೆ ಏರಿಕೆ: 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರಕಾರ!

04-Jun-2022 ದೆಹಲಿ

ದೇಶದಲ್ಲಿ ಕೊರೋನಾ ಪ್ರಮಾಣ ಮತ್ತೆ ಏರಿಕೆ ಕಾಣುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ...

Know More

ದೇಶದಲ್ಲಿಂದು 2,124 ಹೊಸ ಕೊರೋನಾ ಪ್ರಕರಣ ಪತ್ತೆ

25-May-2022 ದೆಹಲಿ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,124 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 31 ಮಂದಿ...

Know More

ಕೊರೋನಾ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಯಶಸ್ಸು: ಜೋ ಬೈಡೆನ್ ಶ್ಲಾಘನೆ

24-May-2022 ವಿದೇಶ

ಕೊರೋನಾ ನಿರ್ವಹಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್​...

Know More

ಉತ್ತರ ಕೊರಿಯಾ:  ಮೊದಲ ಬಾರಿ ಕೊರೋನಾ ರೂಪಾಂತರಿ, ಆರು ಮಂದಿ ಮೃತ

14-May-2022 ವಿದೇಶ

ಮೊದಲ ಬಾರಿಗೆ ಕೊರೋನಾ ರೂಪಾಂತರಿ ಒಮಿಕ್ರಾನ್‌ ದೃಢಪಟ್ಟಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಕೆಸಿಎನ್‌ಎ ಶುಕ್ರವಾರ ವರದಿ...

Know More

ಶೀಘ್ರವೇ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

06-May-2022 ಪಶ್ಚಿಮ ಬಂಗಾಳ

ದೇಶದಲ್ಲಿ ಕೊರೋನಾ ಕಡಿಮೆಯಾದ ಕೂಡಲೇ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Know More

ಕೊರೋನಾ ಹೆಚ್ಚಳ: ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ಪ್ರಧಾನಿ ಮೋದಿ ಸಭೆ

27-Apr-2022 ದೇಶ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಕೊರೋನಾ ನಿಯಂತ್ರ ಸಭೆಯನ್ನು...

Know More

ಚೀನಾದ ರಾಜಧಾನಿಯಲ್ಲಿ 20 ಮಿಲಿಯನ್ ಜನರ ಸಾಮೂಹಿಕ ಸೋಂಕು ಪರೀಕ್ಷೆ ಮಾಡಲು ನಿರ್ಧಾರ

26-Apr-2022 ವಿದೇಶ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವೆಡೆ ಈಗಾಗಲೇ ಕಠಿಣ ಲಾಕ್​ಡೌನ್ ಹೇರಲಾಗಿದೆ. ಸೋಂಕು ಪರೀಕ್ಷೆಯನ್ನು ಕ್ಷಿಪ್ರಗೊಳಿಸಲಾಗುತ್ತಿದೆ. ಇದೀಗ ಚೀನಾದ ರಾಜಧಾನಿ ಬೀಜಿಂಗ್ ನಗರದಲ್ಲಿ 20 ಮಿಲಿಯನ್ ಜನರಿಗೆ ಸಾಮೂಹಿಕ ಸೋಂಕು ಪರೀಕ್ಷೆ ಮಾಡ ಮಾಡಲು...

Know More

5- 12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್, ಕಾರ್ಬೆವಾಕ್ಸ್ ವ್ಯಾಕ್ಸೀನ್!

26-Apr-2022 ದೇಶ

ಕೊರೋನಾ ಮತ್ತೆ ದೇಶದಲ್ಲಿ ಹೆಚ್ಚುತ್ತಿದ್ದು, ಇದರ ನಡುವೆ ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡ್ರಗ್ಸ್ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ(ಡಿಸಿಜಿಐ) ಒಪ್ಪಿಗೆ...

Know More

ಸಿಎಂ ನೇತೃತ್ವದ ಸಭೆ: ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ಮಾರ್ಗಸೂಚಿ

25-Apr-2022 ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್...

Know More

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಗೆ ಐದು ದಿನಗಳ ಕ್ವಾರಂಟೈನ್‌!

22-Apr-2022 ಕ್ರೀಡೆ

ಐಪಿಎಲ್ ಅಂಗಳಕ್ಕೆ ಈಗಾಗಲೇ ಕೊರೋನಾ ಲಗ್ಗೆ ಇಟ್ಟಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಕುಟುಂಬದ ಸದಸ್ಯರೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆ ಐದು ದಿನಗಳ ಕ್ವಾರಂಟೈನ್‌ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು